Connect with us

Featured

ದಸರಾ ಹಬ್ಬಕ್ಕೆ ಪುನೀತ್​ ಯುವರತ್ನ ಟೀಸರ್​ ಬಿಡುಗಡೆಯ ವೈಭವ : ಪವರ್​ಸ್ಟಾರ್​ ಅಭಿಮಾನಿಗಳಿಗೆ ಡಬಲ್​ ಖುಷಿ

ರೈಸಿಂಗ್ ಕನ್ನಡ : ಪವರ್​ ಸ್ಟಾರ್​ ಪುನೀತ್ ರಾಜ್​ ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಯುವರತ್ನ. ಸಂತೋಷ್ ಆನಂದ್ ರಾಮ್​ ನಿರ್ದೇಶನದ ಯುವರತ್ನ ಸಿನಿಮಾ ಶುರುವಾಗಿ ಒಂದು ವರ್ಷವೇ ಆಯ್ತು. ಆದ್ರೆ, ಈವರೆಗೆ ಫಸ್ಟ್​ ಲುಕ್​ ಪೋಸ್ಟರ್​ ಬಿಟ್ರೆ ಬೇರೇನೂ ಬಿಡುಗಡೆ ಆಗಿಲ್ಲ ಎಂದು ಅಭಿಮಾನಿಗಳು ಬೇಜಾರಾಗಿದ್ರು. ಇದೀಗ ಯುವರತ್ನ ಟೀಸರ್​ ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಣೆ ಮಾಡಿದೆ. ಇದರಿಂದ ಪವರ್​ ಸ್ಟಾರ್ ಅಭಿಮಾನಿಗಳಿಗೆ ಡಬಲ್​ ಖುಷಿ ಆಗ್ತಿದೆ.

ಮೈಸೂರು ದಸರಾಗೆ ಯುವರತ್ನ ಸಿನಿಮಾದ ಟೀಸರ್​ ಬಿಡುಗಡೆ ಆಗ್ತಿದೆ. ವಿಶೇಷ ಅಂದ್ರೆ, ಯುವರತ್ನ ಸಿನಿಮಾ ಬಹುತೇಕ ಶೂಟಿಂಗ್​ ಆಗಿರೋದು ಮೈಸೂರಿನಲ್ಲೇ. ಈಗ ದಸರಾಗೆ ಟೀಸರ್​ ಬರ್ತಿರೋದು ಅಭಿಮಾನಿಗಳು ಹಾಗೂ ಚಿತ್ರತಂಡದ ಡಬಲ್ ಖುಷಿಗೆ ಕಾರಣವಾಗಿದೆ.

ಕಳೆದ ಆರು ತಿಂಗಳಿನಿಂದ ಯುವರತ್ನ ಟೀಸರ್​ಗಾಗಿ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಯುವರತ್ನ ಟೀಸರ್ ಯಾವಾಗ ಅಂತ ಪ್ರಶ್ನೆ ಮಾಡ್ತಿದ್ದ ಅಭಿಮಾನಿಗಳಿಗೆ ಉತ್ತರ ಸಿಕ್ಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಕೂಡ ಶೀಘ್ರದಲ್ಲೇ ಮುಗಿಯಲಿದೆ. ಸದ್ಯ ಮೈಸೂರಿನಲ್ಲೇ ಶೂಟಿಂಗ್ ನೀಡಿದ್ದು, ಕಾಲೇಜು ವಿದ್ಯಾರ್ಥಿಯಾಗಿ ಪುನೀತ್​ ಕಾಣಿಸಿಕೊಳ್ತಿರೋದು ವಿಶೇಷ.

ಪುನೀತ್​ಗೆ ಜೋಡಿಯಾಗಿ ಸಯೇಷಾ ಸೈಗಲ್​ ಕಾಣಿಕೊಳ್ತಿದ್ದಾರೆ. ಯುವರತ್ನ ಸಿನಿಮಾದಲ್ಲಿ ಸೋನುಗೌಡ ಕೂಡ ಪ್ರಮುಖ ಪಾತ್ರ ಮಾಡ್ತಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ