ಜ್ಯೋತಿಷ್ಯ
ದಾವಣಗೆರೆಯಲ್ಲಿ ನಾಳೆ ಹಿಂದೂ ಮಹಾಗಣಪತಿ ವಿಸರ್ಜನೆ : ಇವತ್ತು ಬೃಹತ್ ಬೈಕ್ ರ್ಯಾಲಿ
ದಾವಣಗೆರೆ : ದೇವನಗರಿ ದಾವಣಗೆರೆಯಲ್ಲಿ ಈಗ ಎಲ್ಲೆಲ್ಲೂ ಗಣಪತಿಯದ್ದೇ ಜೈಕಾರ. ಗಣೇಶ ಚೌತಿ ಮುಗಿದ ಬಳಿಕವೂ ದಾವಣಗೆರೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಮುಗಿಯಲ್ಲ. ಕಾರಣ, ಗಣಪತಿ ಹಬ್ಬ ಮುಗಿದ್ಮೇಲೆ 21 ದಿನಗಳಿಗೆ ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯುತ್ತೆ. ಪ್ರತೀ ವರ್ಷ ಇದೇ ರೀತಿ ಅದ್ಧೂರಿಯಾಗಿ ನಡೆಯುತ್ತೆ.
ನಾಳೆ ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದ್ದು, ಇವತ್ತು ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ನಡೀತು. ನಾಳೆ ಗಣಪತಿ ವಿಸರ್ಜನೆ ವೇಳೆ ಶೋಭಾ ಯಾತ್ರೆ ಇದೆ. ಹೀಗಾಗಿ, ಸಾರ್ಜನಿಕರಲ್ಲಿ ಜಾಗೃತಿ ಮೂಡಿಸಲು, ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮಾಡಲಾಯ್ತು.
ಬೈಕ್ ರ್ಯಾಲಿಯಲ್ಲಿ ನೂರಾರು ಯುವಕರು, ಹಿಂದೂ ಮಹಾ ಸಭದ ಕಾರ್ಯಕರ್ತರು ಪಾಲ್ಗೊಂಡಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?