Connect with us

Featured

ನಮ್ಮನ್ನು ಮಾತುಗಳಲ್ಲೇ ರೇಪ್​ ಮಾಡಿದ್ರು.. ರೆಸ್ಟೋರೆಂಟ್​ನಲ್ಲಿ ಮೂವರು ಮಹಿಳೆಯರಿಂದ ದೂರು..!

ನವದೆಹಲಿ : ಇತ್ತೀಚೆಗಷ್ಟೇ ನವದೆಹಲಿಯ ರೆಸ್ಟೋರೆಂಟ್​ನಲ್ಲಿ ನಡೆದಿರೋ ಘಟನೆ ಇದು. ಮೂವರು ಮಹಿಳೆಯರು ತಮಗಾದ ಕೆಟ್ಟ ಅನುಭವವನ್ನ ಬಹಿರಂಗ ಪಡಿಸಿದ್ದಾರೆ. ಶನಿವಾರ ರಾತ್ರಿ ಸುಮಾರು 10.30ರ ಸಮಯದಲ್ಲಿ ಊಟಕ್ಕೆ ಹೋಗಿದ್ರು. ಈ ವೇಳೆ ಮೂವರು ಮಹಿಳೆಯರು ಟೇಬಲ್​ನಲ್ಲಿ ಕುಳಿತಿದ್ರು. ಪಕ್ಕದಲ್ಲೇ ಕೆಲವು ಯುವಕರು ಕುಳಿತಿದ್ರು. ಈ ವೇಳೆ, ಕೆಟ್ಟದಾಗಿ ಕಾಮೆಂಟ್ಸ್​ ಮಾಡಿದ್ದೇ ಅಲ್ಲದೆ, ಮಾತಿನಲ್ಲೇ ರೇಪ್​ ಮಾಡಿದ್ದಾರಂತೆ.

ಯೆಸ್​​, ಪಕ್ಕದ ಟೇಬಲ್​​ನಲ್ಲಿದ್ದ ಯುವಕರು ಅಸಭ್ಯವಾಗಿ ಕಾಮೆಂಟ್ಸ್ ಮಾಡಿದ್ರು. ಅಶ್ಲೀಲವಾಗಿ ಮಾತನ್ನಾಡಿದ್ರು. ತಮ್ಮ ಕಾಲುಗಳನ್ನ ನಮ್ಮ ಮುಂದೆ ತೋರಿಸಿದ್ರು. ಸುಮಾರು 25 ನಿಮಿಷಗಳ ಕಾಲ ಅವರ ವರ್ತನೆ ನಮ್ಮನ್ನು ಸಾಕಷ್ಟು ಕಷ್ಟಕ್ಕೆ ತಳ್ಳಿತು ಎಂದಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ, ಅವರ ಮಾತುಗಳಲ್ಲೇ ನಮ್ಮನ್ನ ರೇಪ್​ ಮಾಡುವಂತೆ ಅನ್ನಿಸ್ತು ಎಂದು ಮಹಿಳೆಯರು ಹೇಳಿದ್ದಾರೆ.

ಯುವಕರ ಕೀಟಲೆ ಹೆಚ್ಚಾದಾಗ ಪೊಲೀಸರಿಗೆ ಫೋನ್ ಮಾಡಲು ಮುಂದಾದೆವು. ಅಷ್ಟರಲ್ಲೇ ಆ ಯುವಕರು ಅಲ್ಲಿಂದ ಕಾಲ್ಕಿತ್ತರು ಎಂದು ಹೇಳಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ತಮಗಾದ ಕೆಟ್ಟ ಅನುಭವವನ್ನ ಓರ್ವ ಮಹಿಳೆ, ಫೇಸ್​​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ