Connect with us

Featured

ನಿನ್ನ ಎದೆ, ತೊಡೆ ಭಾಗ ನೋಡಬೇಕು. ಇಡೀ ದೇಹ ತೋರಿಸು. ನಿರ್ದೇಶಕರ ಕಾಮುಕ ವರ್ತನೆ ಬಿಚ್ಚಿಟ್ಟ ಶಿವಣ್ಣನ ಹೀರೋಯಿನ್​

ರೈಸಿಂಗ್ ಕನ್ನಡ : ಹ್ಯಾಟ್ರಿಕ್ ಹೀರೊ ಶಿವರಾಜ್​ ಕುಮಾರ್ ಅಭಿನಯದ ಪರಮೇಶಿ ಪಾನ್​ವಾಲಾ ಸಿನಿಮಾ ಮೂಲಕ ನಾಯಕಿಯಾದ ಸುರ್ವಿನ್​ ಚಾವ್ಲಾ, ಕಾಸ್ಟಿಂಗ್​ ಕೌಚ್​ ಬಗ್ಗೆ ನಗ್ನ ಸತ್ಯ ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತ್ನಾಡಿರೋ ಸುರ್ವಿನ್​ ಚಾವ್ಲಾ, ಸಿನಿಮಾ ರಂಗದಲ್ಲಿ ತನಗಾದ ಅನುಭವ, ನೋವನ್ನ ಬಹಿರಂಗ ಮಾಡಿದ್ದಾರೆ.

ಸೌತ್ ನಿರ್ದೇಶಕರೊಬ್ಬರು ನನ್ನ ಎದೆ ಭಾಗ ನೋಡಬೇಕು. ಕ್ಯಾಮೆರಾದಲ್ಲಿ ಹೇಗೆ ಕಾಣುತ್ತೆ ಅನ್ನೋದನ್ನ ನೋಡಬೇಕು ಎಂದು ಹೇಳಿದ್ದರು. ಮತ್ತೊಬ್ಬರು ನಿನ್ನ ತೊಡೆಗಳು ಹೇಗಿವೆ ತೋರಿಸು ಎಂದು ಕೇಳಿದ್ದರು ಎಂದು ನಟಿ ಸುರ್ವಿನ್ ಚಾವ್ಲಾ ಹೇಳಿದ್ದಾರೆ. ಇಷ್ಟೇ ಅಲ್ಲದೆ, ಮತ್ತೊಬ್ಬ ನಿರ್ದೇಶಕ ನಿನ್ನಿ ಇಡೀ ದೇಹದ ಎಲ್ಲಾ ಭಾಗ ನೋಡಬೇಕು ಎಂದು ಕೇಳಿದ್ದರು. ಇದೆಲ್ಲದಕ್ಕೂ ನಾನು ಒಪ್ಪಲಿಲ್ಲ. ಹೀಗಾಗಿ, ಕೆಲವು ಸಿನಿಮಾಗಳ ಅವಕಾಶ್ ಮಿಸ್​ ಆಯ್ತು ಎಂದು ಸುರ್ವಿನ್​ ನಗ್ನ ಸತ್ಯ ಬಿಚ್ಚಿಟ್ಟಿದ್ದಾರೆ.

ಮುಂಬೈ ಬರಲಾ ಬಾ ಎಂದು ನಿರ್ದೇಶಕರೊಬ್ಬರು ಕೇಳಿದ್ದರು ಎಂದಿರೋ ಸುರ್ವಿನ್​ ಚಾವ್ಲಾ, ಕಾಸ್ಟಿಂಗ್​ ಕೌಚ್​ ಇಲ್ಲ ಎನ್ನಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ರೀತಿ ಅನುಭವ ಆಗಿರುತ್ತೆ. ನನಗೆ ನಿರ್ದೇಶಕರಿಂದ ಈ ರೀತಿಯ ಅನುಭವವಾಗಿದೆ ಎಂದು ಸುರ್ವಿನ್ ಹೇಳಿದ್ದಾರೆ. ಇನ್ನು, ಈ ಹಿಂದೆ ತನು ಶ್ರೀ ದತ್ತಾ, ಶೃತಿ ಹರಿಹರನ್​ ಸೇರಿದಂತೆ ಹಲವು ನಟಿಯರು ಕಾಸ್ಟಿಂಗ್ ಕೌಚ್​ ಬಗ್ಗೆ ಬಹಿರಂಗವಾಗಿ ಮಾತ್ನಾಡಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ