Connect with us

Featured

ಮುಖ್ಯಮಂತ್ರಿ ಯಡಿಯೂರಪ್ಪಗೆ ಗ್ಯಾರೆಂಟಿ ಖೆಡ್ಡಾ..! ಯಾಕೆ ಗೊತ್ತಾ..? ಈ ಸ್ಟೋರಿ ಓದಿ..!

ಬೆಂಗಳೂರು : ಏನೇನೋ ಸರ್ಕಸ್​ ಮಾಡಿ ಸಿಎಂ ಆದ ಯಡಿಯೂರಪ್ಪಗೆ ಬಿಜೆಪಿ ನಾಯಕರೇ ಖೆಡ್ಡಾ ತೋಡಿದ್ದಾರೆ. ಯೆಸ್​, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಬಯಲಾಗಿದೆ. ಮುಖಂಡರೇ ಅಲ್ಲ, ಕಾರ್ಯಕರ್ತರಲ್ಲೂ ಸಮನ್ವಯತೆ. ವಿಶೇಷ ಅಂದ್ರೆ, ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿ ಕಚೇರಿಯಲ್ಲಿ ಆಂತರಿಕ ಕಿತ್ತಾಟ ಜೋರಾಗಿದೆ. ಇದಕ್ಕೆ ಪುಷ್ಠಿ ಕೊಟ್ಟಿದೆ ಬಿಜೆಪಿ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಬಿಎಸ್​ವೈ ಬೆಂಬಲಿಗ, ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಯಡಿಯೂರಪ್ಪ ಬೆಂಬಲಿಗ, ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾರಂತೆ. ಕೊರಳಪಟ್ಟಿ ಹಿಡಿದು ಕಚೇರಿಯಿಂದ ಹೊರಹಾಕಲಾಗಿದೆಯಂತೆ. ಅಷ್ಟೇ ಅಲ್ದೆ, ಕಪಾಳ ಮೋಕ್ಷ ಮಾಡಿ ಕಚೇರಿಗೆ ಬರದಂತೆ ಧಮ್ಕಿ ಹಾಕಲಾಗಿದೆಯಂತೆ. ಘಟಾನುಘಟಿ ನಾಯಕರ ಉಪಸ್ಥಿತಿಯಲ್ಲೇ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ಘಟನೆ ಕಳೆದ ವಾರ ನಡೆದಿದೆ ಎನ್ನಲಾಗಿದೆ.

ಈ ನಡುವೆ, ಯಡಿಯೂರಪ್ಪ ಬೆಂಬಲಿಗರಾಗಿದ್ದ 9 ಸಿಬ್ಬಂದಿಗೆ ಬಿಜೆಪಿ ಕಚೇರಿಯಿಂದ ಗೇಟ್ ಪಾಸ್ ನೀಡಲಾಗಿದೆ. ಕಂಪ್ಯೂಟರ್ ಆಪರೇಟರ್, ಫೋಟೋಗ್ರಾಫರ್, ವಿಡಿಯೋಗ್ರಾಫರ್ ಸೇರಿದಂತೆ ಇತರರಿಗೆ ಗೇಟ್ ಪಾಸ್ ನೀಡಲಾಗಿದೆಯಂತೆ. ಕಚೇರಿಯಲ್ಲಿ ನಡೀತಿರೋ ರಾಜಕೀಯದಿಂದ ಬೇಸತ್ತಿರೋ ಸಿಬ್ಬಂದಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ. ವಿಜಯೇಂದ್ರಗೆ ದೂರು ಕೂಡ ನೀಡಿದ್ದಾರೆ ಎನ್ನಲಾಗಿದೆ.
ಇದೆಲ್ಲವನ್ನೂ ನೋಡ್ತಿದ್ರೆ, ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರನ್ನೂ ಸಿಎಂ ಸ್ಥಾನದಿಂದ ಕೆಳಗೆ ಇಳಿಸೋ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ