Connect with us

Featured

ಸೌರವ್​ ಗಂಗೂಲಿ ಪಶ್ಚಿಮ ಬಂಗಾಳದ ಬಿಜೆಪಿ ಸಿಎಂ ಅಭ್ಯರ್ಥಿ..? : ದೀದಿ ವರ್ಸಸ್​ ದಾದಾಗಿರಿ..?

ನವದೆಹಲಿ : ಬಿಸಿಸಿಐ ಅಧ್ಯಕ್ಷರಾಗಿರೋ ಸೌರವ್​ ಗಂಗೂಲಿ, ಮುಂದೆ ರಾಜಕೀಯಕ್ಕೆ ಬಂದು ಮುಖ್ಯಮಂತ್ರಿ ಆಗ್ತಾರಾ..? ಸದ್ಯ ಹೀಗೊಂದು ಕುತೂಹಲ ಮತ್ತು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಅದಕ್ಕೆ ತಕ್ಕಂತೆ ಬಿಜೆಪಿ ಕೂಡ ಸೌರವ್ ಗಂಗೂಲಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟರು ಅಚ್ಚರಿಯಿಲ್ಲ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಯೆಸ್​, ಮಾಜಿ ಕ್ರಿಕೆಟಿಗ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಂತೆ. ಸದ್ಯ ಪಶ್ಚಿಮ ಬಂಗಳಾದಲ್ಲಿ ಮಮತಾ ಬ್ಯಾನರ್ಜಿ ವರ್ಸಸ್​ ಮೋದಿ ಅಥವಾ ಅಮಿತ್​ ಶಾ ಎನ್ನುವಂತಾಗಿದೆ. ಅದನ್ನ ದೀದಿ ವರ್ಸಸ್​ ದಾದಾ ಮಾಡಲು ಬಿಜೆಪಿ ರಾಷ್ಟ್ರೀಯ ನಾಯಕರು ಚಿಂತನೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ದೀದಿಯನ್ನ ಕಟ್ಟಿಹಾಕಲು ದಾದಾಗಿರಿ ಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ. ಗಂಗೂಲಿಗೆ ಬಂಗಾಳದಲ್ಲಿ ಅತೀ ಹೆಚ್ಚಿನ ಫಾಲೋಯಿಂಗ್ ಇದೆ. ಹೀಗಾಗಿ, ಗಂಗೂಲಿಯನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ರೆ, ಬಂಗಾಳವನ್ನ ವಶ ಪಡಿಸಿಕೊಳ್ಳೋದು ತುಂಬಾ ಸುಲಭ ಅನ್ನೋ ಮಾತು ವಿಶ್ಲೇಷಕರದ್ದು.

ಇನ್ನು 10 ತಿಂಗಳ ಕಾಲ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಇರಲಿದ್ದಾರೆ. ಆಮೇಲೆ ಅವರ ಅವಧಿ ಮುಗಿಯಲಿದೆ. ಬಳಿಕ ಬಿಜೆಪಿ ಸೇರ್ಪಡೆಯಾಗಿ, ಬಂಗಾಳದಲ್ಲಿ ದಾದಾಗಿರಿ ಶುರು ಮಾಡಲಿದ್ದಾರಂತೆ. ಹೇಗೂ 2021ಕ್ಕೆ ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಡೆಯಲಿದ್ದು, ಆ ವೇಳೆಗೆ ಸರಿಯಾಗಿ ದಾದಾ ಬಂಗಾಳದಲ್ಲಿ ಪ್ರವರ್ದಮಾನಕ್ಕೆ ಬರುವಂತೆ ಮಾಡುವುದು ಬಿಜೆಪಿ ಪ್ಲಾನ್​. ನೋಡೋಣ, ಈ ಪ್ಲಾನ್ ಮುಂದೆ ಏನಾಗುತ್ತೆ ಅನ್ನೋದನ್ನ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ