Connect with us

Featured

ಡಿಕೆಶಿ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್​ : ಬೇಲ್​ ಯಾಕೆ ಕೊಡಬಾರದು..?

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ದೆಹಲಿ ತಿಹಾರ್‌ ಜೈಲಿನಲ್ಲಿರೋ ಮಾಜಿ ಸಚಿವ, ಕಾಂಗ್ರೆಸ್​ ನಾಯಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಮುಕ್ತಾಯವಾಗಿದೆ. ಆದ್ರೆ, ದೆಹಲಿ ಹೈಕೋರ್ಟ್​ ತೀರ್ಪು ಪ್ರಕಟಿಸದೆ, ತೀರ್ಪನ್ನ ಕಾಯ್ದಿರಿಸಿದೆ. ವಿಶೇಷ ಅಂದ್ರೆ, ಯಾವಾಗ ತೀರ್ಪು ಬರುತ್ತೆ ಎಂಬುದನ್ನೂ ಕೂಡ ಹೇಳಿಲ್ಲ.

ಜಾಮೀನು ಕೊಡಬೇಕಾ..? ಬೇಡವೋ ಎಂಬ ವಿಚಾರವಾಗಿ ವಾದ-ಪ್ರತಿವಾದಗಳೂ ಜೋರಾಗಿಯೇ ನಡೆದವು. ಇಡಿ ಪರ ವಕೀಲ ಕೆ.ಎಂ ನಟರಾಜ್ ವಾದ ಮಂಡಿಸಿ, ಈ ಪ್ರಕರಣ ಗಂಭೀರವಾಗಿದ್ದು ಜಾಮೀನು ಸಿಕ್ಕರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ, ಡಿಕೆಶಿಗೆ ಜಾಮೀನು ನೀಡದಂತೆ ಕೋರಿದ್ದರು. ಆದ್ರೆ, ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿವಾದ ಮಂಡಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದರು

ವಿಚಾರಣೆ ಸಂದರ್ಭದಲ್ಲಿ ಇಡಿ ಪರ ವಕೀಲ  ನಟರಾಜ್, ಡಿಶಿಕೆ ಅಕ್ರಮ ಆಸ್ತಿ ಗಳಿಕೆಯಲ್ಲಿ ವಿಶ್ವದಾಖಲೆ ಮಾಡಿದ್ದಾರೆ. ಪ್ರಕರಣ ಹಲವು ಆಯಾಮಗಳ ಕುರಿತಾದ ವಿವರಗಳನ್ನು ನ್ಯಾಯಮೂರ್ತಿಗಳ ಮುಂದೆ ತೆರೆದಿಟ್ಟರು. ಡಿಕೆಶಿ ಪ್ರಕರಣ ದೇಶದ ಆರ್ಥಿಕತೆಗೆ ಹೊಡೆತ ನೀಡಿದ ಪ್ರಕರಣವಾಗಿದ್ದು, ಇದರಲ್ಲಿ ಆಳವಾದ ಷಡ್ಯಂತ್ರ ನಡೆದಿದೆ ಎಂದು ಕೋರ್ಟ್‌ಗೆ ತಿಳಿಸಿದರು.

ಇಡಿ ತನಿಖೆಯಲ್ಲಿ ಡಿಕೆಶಿ ಬಳಿ 300 ಕಡೆಗಳಲ್ಲಿ ಆಸ್ತಿ ಇರುವುದು ಪತ್ತೆಯಾಗಿದೆ. ಆದರೆ, ಇದಕ್ಕೆ ಸೂಕ್ತವಾದ ದಾಖಲೆಗಳಿಲ್ಲ. ಕೃಷಿಯಿಂದ ಆಸ್ತಿ ಸಂಪಾದನೆ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಕೃಷಿಯಿಂದ ಇಷ್ಟು ಪ್ರಮಾಣದಲ್ಲಿ ಹಣ ಸಂಪಾದನೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ವಕೀಲರು, 20 ವರ್ಷಗಳಲ್ಲಿ ಕೃಷಿಯಿಂದ ಗಳಿಕೆಯಾದ ಆದಾಯ 1 ಕೋಟಿ 37 ಲಕ್ಷ ಮಾತ್ರ ಎಂಬ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದರು.

Advertisement

ಇಡಿ ವಕೀಲ ನಟರಾಜ್​ ವಿರುದ್ಧ ಜಡ್ಜ್​ ಕಿಡಿ..!

ನಿಗದಿಯಂತೆ ಮಧ್ಯಾಹ್ನ 3.30ಕ್ಕೆ ನ್ಯಾಯಮೂರ್ತಿಗಳು ಕೋರ್ಟ್‌ ಹಾಲ್‌ಗೆ ಆಗಮಿಸಿದ್ರು. ಆದ್ರೆ, ಇಡಿ ಪರ ವಕೀಲರೇ ಕೋರ್ಟ್‌ನಲ್ಲಿ ಇರಲಿಲ್ಲ. ಇದರಿಂದ ಕೆಂಡಾಮಂಡಲರಾದ ನ್ಯಾಯಮೂರ್ತಿಗಳು, ಇದೇನು ಆಟ ಅಂದ್ಕೊಂಡ್ಡಿದ್ದೀರಾ. ನ್ಯಾಯಾಲಯವನ್ನೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಇಡಿ ವಕೀಲರ ಪ್ರತಿವಾದ ಇಲ್ಲದೆ ಆದೇಶ ಕಾಯ್ದಿರಿಸಿ, ತಮ್ಮ ಕೊಠಡಿಗೆ ಹೋದ್ರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ