Connect with us

Featured

ನಿಷ್ಠಾವಂತರನ್ನು ಕೈಬಿಡಬೇಡಿ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಮಸ್ಕಿ ಬಿಜೆಪಿ ಕಾರ್ಯಕರ್ತರು..!

ರಾಯಚೂರು : ಇದೊಂಥರಾ ವಿಚಿತ್ರ ಪ್ರಕರಣ. ಈಗಾಗಲೇ ಅನರ್ಹಗೊಂಡಿರೋ 17 ಶಾಸಕರಿಗೆ ಬಿಜೆಪಿ ಟಿಕೆಟ್ ನೀಡೋದು ಪಕ್ಕಾ ಆಗಿದೆ. ಇದೇ ವಿಚಾರವಾಗಿ ಹೊಸಕೋಟೆ, ಕೆ.ಆರ್.ಪುರಂ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಿಷ್ಠಾವಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದ್ರೆ, ವಿಚಿತ್ರ ಎನ್ನುವಂತೆ ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಕುರಿತು ಪತ್ರಿಕೆಯಲ್ಲೇ ಜಾಹೀರಾತು ನೀಡಿದ್ದಾರೆ.

ಯೆಸ್​. ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು ಬಸವನಗೌಡ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 213 ಮತಗಳಿಂದ ಸೋತಿದ್ರು. ಕಾಂಗ್ರೆಸ್​ನ ಪ್ರತಾಪ್​ ಗೌಡ ಪಾಟೀಲ್​ ಗೆಲುವು ಸಾಧಿಸಿದ್ರು. ಆದ್ರೀಗ, ಪ್ರತಾಪ್​ ಗೌಡ ಪಾಟೀಲ್​ಗೆ ಬಿಜೆಪಿ ಟಿಕೆಟ್ ನೀಡ್ತಿರೋದಕ್ಕೆ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. ಅದು ಸ್ಥಳೀಯ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡುವ ಮೂಲಕ ಹೊಸ ವಿವಾದವನ್ನ ಸೃಷ್ಟಿಸಿದ್ದಾರೆ.

ಸ್ಥಳೀಯ ಪತ್ರಿಕೆಗೆ ನೀಡುವ ಜಾಹೀರಾತು ಈ ರೀತಿ ಇದೆ ನೋಡಿ..

ಹೀಗೆ ವಿಚಿತ್ರವಾದ ಜಾಹೀರಾತು ನೀಡಿ, ಸ್ಥಳೀಯ ಜನರ ಗಮನ ಸೆಳೆದಿದ್ದಾರೆ. ಅಲ್ಲದೆ, ಬಿಜೆಪಿ ಕಾರ್ಯಕರ್ತರಿಗೆ ಪ್ರತಾಪಗೌಡ ಪಾಟೀಲ್ ಈ ಹಿಂದೆ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಿವೇದನೆ ಎಂದು ಜಾಹೀರಾತು ನೀಡಲಾಗಿದೆ.

ಮಸ್ಕಿ ಬಿಜೆಪಿ ಕಾರ್ಯಕರ್ತರ ಈ ನಿವೇದನೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ಗೆ ಮುಟ್ಟುತ್ತಾ ನೋಡೋಣ..

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ