Connect with us

Featured

ಸೆಕ್ಸ್​ ಲೈಫ್​​ಗೆ ಸಂಜೀವಿನಿ ಕುಂಬಳಕಾಯಿ ಬೀಜ.. ಇದರಲ್ಲಿ ಅಂಥಾದ್ದೇನಿದೆ ಗೊತ್ತಾ..?

ರೈಸಿಂಗ್ ಕನ್ನಡ ಹೆಲ್ತ್ :

  • ಸಂತಾನ ಭಾಗ್ಯಕ್ಕಾಗಿ ಎದುರು ನೋಡ್ತಾ ಇದ್ದೀರಾ..?
  • ಹಾಗಿದ್ರೆ, ನಿಮಗೆ ಕುಂಬಳಕಾಯಿ ಬೀಜದ ಲಾಭ ತಿಳಿಯಲೇಬೇಕು
  • ಕುಂಬಳಕಾಯಿ ಬೀಜಗಳಲ್ಲಿ ಸಾಕಷ್ಟು ಒಳ್ಳೆಯ ಪೋಷಕಾಂಶಗಳಿವೆ

ಸಂತಾನ ಭಾಗ್ಯಕ್ಕಾಗಿ ಎದುರು ನೋಡ್ತಿದ್ದೀರಾ..? ಹಾಗಿದ್ರೆ, ನಿಮಗೆ ಕುಂಬಳಕಾಯಿ ಬೀಜದ ಉಪಯೋಗ ತಿಳಿಸ್ತೀವಿ ನೋಡಿ. ಕುಂಬಳಕಾಯಿ ಬೀಜದಲ್ಲಿ ಜಿಂಗ್​, ಮೆಗ್ನಿಷಿಯಂ, ಮ್ಯಾಂಗನೀಸ್​, ಕಾಪರ್, ಐರನ್​, ಕ್ಯಾಲ್ಷಿಯಂ, ಪಾಸ್ಫರಸ್​, ಒಮೆಗಾ 3 ಫ್ಯಾಟಿ ಆ್ಯಸಿಡ್​, ವಿಟಮಿನ್​ ಎ, ಬಿ.. ಹೀಗೆ ಒಂದಾ ಎರಡಾ.. ಬಹುತೇಕ ಎಲ್ಲಾ ಪೋಷಕಾಂಶಗಳು ಕುಂಬಳಕಾಯಿ ಬೀಜದಲ್ಲಿವೆ.

ವಿಶೇಷ ಅಂದ್ರೆ, ಪುರುಷರಲ್ಲಿ ವೀರ್ಯ ಹೆಚ್ಚು ಉತ್ಪತ್ತಿ ಆಗೋಕೆ ಇದು ಕಾರಣವಾಗುತ್ತೆ. ಇದರಿಂದ ಶುಕ್ರ ಕಣಗಳ ಚಲನೆ ಹೆಚ್ಚಾಗಿ, ಸಂತಾನ ಭಾಗ್ಯ ಕಲ್ಪಿಸೋ ಸಾಧ್ಯತೆ ಹೆಚ್ಚಾಗಿರುತ್ತೆ ಎನ್ನುತ್ತೆ ವಿಜ್ಞಾನ.

ಕುಂಬಳಕಾಯಿ ಬೀಜದಲ್ಲಿರೋ ಪ್ರೋಟಿನ್​, ಮೆಗ್ನಿಷಿಯಂ, ಮ್ಯಾಂಗನೀಸ್​, ಪಾಸ್ಫರಸ್​, ಐರನ್​, ಜಿಂಗ್​ ಸೇರಿದಂತೆ ಬಹುತೇಕ ಪೋಷಕಾಂಶಗಳು ಪುರುಷರಲ್ಲಿ ಟೆಸ್ಟೋಸ್ಟಿರಾನ್​​ ಕ್ರಿಯೆಯನ್ನ ಹೆಚ್ಚು ಮಾಡುತ್ತೆ. ಇದರಿಂದ ಶೃಂಗಾರ ಸಾಮರ್ಥ್ಯ ಕೂಡ ಹೆಚ್ಚಾಗುತ್ತೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ