Featured
ಪ್ರಧಾನಿ ಮೋದಿಗೆ ಕಂಟಕ..! ಯಡಿಯೂರಪ್ಪ ಪೂರ್ಣಾವಧಿ ಪೂರೈಸಿಲ್ಲ : ಬ್ರಹ್ಮಾಂಡ ಗುರೂಜಿ ಭವಿಷ್ಯ..!
![](https://risingkannada.com/wp-content/uploads/2019/09/modi-flight.jpg)
ಹಾಸನ : ಬ್ರಹ್ಮಾಂಡ ಗುರೂಜಿ ನುಡಿದಿರೋ ಭವಿಷ್ಯ ಸದ್ಯ ವೈರಲ್ ಆಗಿದ್ದು, ಎಲ್ಲರನ್ನೂ ಆತಂಕಕ್ಕೀಡುಮಾಡಿದೆ. ಹಾಸನದಲ್ಲಿ ಹಾಸನಾಂಬೆ ದರ್ಶನದ ಬಳಿಕ ಮಾತ್ನಾಡಿದ ಬ್ರಹ್ಮಾಂಡ ಗುರೂಜಿ, ನವೆಂಬರ್ 4 ರಿಂದ ಸಂಕ್ರಾಂತಿ ವರೆಗೆ ಪ್ರಧಾನಿ ನರೇಂದ್ರ ಮೋದಿಗೆ ಕಂಟಕ ಇದೆ. ಮೋದಿಯ ಅಧಿಕಾರ ಈ ಅವಧಿಗೆ ಕೊನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ನವೆಂಬರ್ 4ರ ಬಳಿಕ ಮತ್ತೆ ಪ್ರವಾಹ ಬರಲಿದೆ. ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಿವೆ. ಹಳಬರು ಯಾರೂ ಮತ್ತೆ ಸಿಎಂ ಆಗೋದಿಲ್ಲ. ಮುಂದಿನ ದಿನಗಳಲ್ಲಿ ಹೊಸಬರು ಮಾತ್ರ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದು, ಕುತೂಹಲ ಮೂಡಿಸಿದೆ.
ಯಡಿಯೂರಪ್ಪಗೆ ಕಾದಿದೆ ಕಷ್ಟ..!
![](https://risingkannada.com/wp-content/uploads/2019/10/YEDU_PTI.jpeg)
ಇಷ್ಟೇ ಅಲ್ಲದೆ, ಸಿಎಂ ಯಡಿಯೂರಪ್ಪಗೆ ಮುಂದಿನ ದಿನಗಳು ಮತ್ತಷ್ಟು ಕಷ್ಟವಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಅವಧಿ ಪೂರೈಸೋದಿಲ್ಲ. ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಬರಲ್ಲ ಎಂದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?