Connect with us

Featured

10 ವರ್ಷಗಳಲ್ಲಿ ಡಿಕೆಶಿ ಮುಖ್ಯಮಂತ್ರಿ..! ಒಂದು ಕೆಜಿ ಅಕ್ಕಿ 1000 ರೂಪಾಯಿ : ಬ್ರಹ್ಮಾಂಡ ಗುರೂಜಿ ಭವಿಷ್ಯ ನಿಜವಾಗುತ್ತಾ..?

ಹಾಸನ : ಕೋಟಿ ಕೋಟಿ ಹಣ ಹೊಡೆದಿರುವ ಲೂಟಿ ಕೋರರು ಕೃಷ್ಣ ಜನ್ಮ ಸ್ಥಳ ಸೇರೋದು ಗ್ಯಾರಂಟಿ ಎಂದ್ರು. ಡಿಕೆ ಶಿವಕುಮಾರ್ ಮುಂಬರುವ ಹತ್ತು ವರ್ಷಗಳಲ್ಲಿ ಸಿಎಂ ಆಗುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದ್ರು.. ಹಾಸನದಲ್ಲಿ ಮಾತನಾಡಿದ ಗುರೂಜಿ, ಕೇತುಗ್ರಸ್ಥ ಗ್ರಹಗಳು ಮತ್ತೆ ಒಂದಾಗಲಿವೆ ಎಂದಿರೋ ಗುರೂಜಿ, ಹಲವು ಬದಲಾವಣೆಗಳಿಗೆ ಇದು ಕಾರಣವಾಗುತ್ತಂತೆ.

ಒಂದು ಕೆಜಿ ಅಕ್ಕಿ 1000 ರೂಪಾಯಿ..!

ಯೆಸ್​, ಇದೇ ವೇಳೆ ಮಾತ್ನಾಡಿರೋ ಗುರೂಜಿ, ಮುಂದಿನ ದಿನಗಳಲ್ಲಿ ಆರ್ಥಿಕ ಸಂಕಷ್ಟ ಮತ್ತಷ್ಟು ಎದುರಾಗಲಿದೆ ಎಂದ್ರು. ಒಂದು ಕೆಜಿ ಅಕ್ಕಿಗೆ 1 ಸಾವಿರ ರೂಪಾಯಿ ಆಗಲಿದೆ. ಮುಂದಿನ ದಿನಗಳಲ್ಲಿ ತಿನ್ನಲೂ ಅನ್ನಕ್ಕೆ ಕಷ್ಟವಾಗಲಿದೆ ಅಂತ ಭವಿಷ್ಯ ನುಡಿದ್ರು.

Advertisement

ಇಷ್ಟೇ ಅಲ್ದೆ, ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯಲಿದೆ. ಆದರೇ ಕೊನೆ ಹಂತದಲ್ಲಿ  ಒಂದು ಹೆಣ್ಣಿನ ಮುಖಾಂತರ ಯುದ್ಧ ನಿಲ್ಲುತ್ತೆ ಎಂದಿದ್ದಾರೆ. ಕೇತು ಜೊತೆ ಚಂದ್ರ ಇರುವ ಕಾರಣ ಕಳ್ಳತನಗಳು ಹೆಚ್ಚಾಗಲಿವೆ ಎಂದಿದ್ದಾರೆ. ಒಟ್ಟಿನಲ್ಲಿ ಹಲವು ರೀತಿಯ ಭವಿಷ್ಯ ನುಡಿದಿದ್ದು, ಯಾವುದು ನಿಜವಾಗುತ್ತೆ, ಯಾವುದು ಸುಳ್ಳಾಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ