Connect with us

Featured

ಮೈಸೂರಲ್ಲಿ ಬಿಗ್​ ಬಾಸ್​ ಜೋಡಿ ಚಂದನ್​ ಶೆಟ್ಟಿ ಹಾಗೂ ನಿವೇದಿತಾ ಗೌಡ ನಿಶ್ಚಿತಾರ್ಥ

ಮೈಸೂರು : ಮೈಸೂರು ದಸರಾದ ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿ ಯಡವಟ್ಟ ಮಾಡ್ಕೊಂಡಿದ್ದ ಬಿಗ್​ ಬಾಸ್​ ಜೋಡಿ ಕೊನೆಗೂ ರಿಯಲ್​ ಲೈಫ್​​ನಲ್ಲಿ ಒಂದಾಗಿದ್ದಾರೆ. ಯೆಸ್​, ನಿರೀಕ್ಷೆಯಂತೆ ಕನ್ನಡರ ರ್ಯಾಪರ್​ ಚಂದನ್​ ಶೆಟ್ಟಿ ಹಾಗೂ ಬಿಗ್​ ಬಾಸ್​ ಖ್ಯಾತಿಯ ಗೊಂಬೆ, ನಿವೇದಿತಾ ಗೌಡ ಅಧಿಕೃತವಾಗಿ ನಿಶ್ಚಿತಾರ್ಥವಾಗಿದ್ದಾರೆ. ಈ ಮೂಲಕ ಹಲವರ ಬಾಯಿಗೆ ಆಹಾರವಾಗಿದ್ದ ಜೋಡಿ, ಎಲ್ಲರ ಬಾಯಿ ಮುಚ್ಚಿಸಿದ್ದಾರೆ..

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಪ್ತರು, ಬಂಧುಗಳಿಗಷ್ಟೇ ಆಹ್ವಾನ ನೀಡಲಾಗಿತ್ತು. ಮನೆಯಿಂದ ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್​​ಗೆ ಬಂದಿದ್ರು ಬೇಬಿ ಡಾಲ್​​ ನಿವೇದಿತಾ. ಹೊಟೇಲ್​ಗೂ ಎಂಟ್ರಿಯಾಗೋ ಮುನ್ನ, ಹೊರಗೆ ಆವರಣದಲ್ಲಿ ಫೋಟೋ ಶೂಟ್​ ಕೂಡ ನಡೀತು. ಇಡೀ ಹೊಟೇಲ್​ ಕಲರ್​​ಫುಲ್​ ಆಗಿ ಡೆಕೋರೇಟ್​ ಮಾಡಲಾಗಿತ್ತು..

ಮಧ್ಯಾಹ್ನ 12.30ಕ್ಕೆ ಇಬ್ಬರು ಪರಿಸ್ಪರ ರಿಂಗ್ ಬದಲಿಸಿಕೊಂಡ್ರು. ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತ ಕಾರ್ಯಕ್ರಮಗಳು ಕೂಡ ನಡೆದ್ವು. ನಿವೇದಿತಾ ಹಸಿರು ಸೀರೆಯಲ್ಲಿ ಕಂಗೊಳಿಸಿದ್ರೆ, ಚಂದನ್ ಶೆಟ್ಟಿ ಬಿಳಿ ಬಟ್ಟೆಯಲ್ಲಿ ಮಿಂಚಿದ್ರು. ಬಳಿಕ ನವ ಜೋಡಿ ಕ್ರೀಮ್​ ಕಲರ್​ ಮತ್ತು ಲೈಟ್​​ ಬ್ಲೂ ಕಲರ್​ ಮ್ಯಾಚಿಂಗ್ ಮ್ಯಾಚಿಂಗ್​ ಡ್ರೆಸ್​ನಲ್ಲಿ ಮಿಂಚಿದ್ರು.

ಇತ್ತೀಚೆಗಷ್ಟೇ ನಿವೇದಿತಾಗೆ ಚಂದನ್ ಶೆಟ್ಟಿ ಯುವ ದಸರಾ ವೇದಿಕೆಯಲ್ಲೇ ಪ್ರಪೋಸ್ ಮಾಡಿದ್ರು. ಇದಕ್ಕೆ ನೆಟ್ಟಿಗರು ಪರ ವಿರೋಧ ವ್ಯಕ್ತಪಡಿಸಿದ್ರು. ಕೊನೆಗೂ ಈ ಜೋಡಿ ರಿಯಲ್​ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶುಭ ಹಾರೈಸೋಣ..

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ