Connect with us

Featured

ಅನರ್ಹರನ್ನು ಅಮಿತ್​ ಶಾ ಬಾಂಬೆಯಲ್ಲಿ ಇಟ್ಟಿದ್ರು : ಯಡಿಯೂರಪ್ಪ ಸ್ಫೋಟಕ ಆಡಿಯೋ ಬಹಿರಂಗ

ಹುಬ್ಬಳ್ಳಿ : ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಅತೃಪ್ತರ ವಿಚಾರವಾಗಿ ಸ್ಫೋಟಕ ಸತ್ಯವನ್ನು ಬಯಲು ಮಾಡಿದ್ದಾರೆ. 17 ಅನರ್ಹರ ಬಗ್ಗೆ ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ, ಅನರ್ಹ ಶಾಸಕರನ್ನ ಎರಡೂವರೆ ತಿಂಗಳು ಮುಂಬೈನಲ್ಲಿ ಇಟ್ಟಿದ್ರು. ಇದೆಲ್ಲ ನಿಮಗೆ ಗೊತ್ತಿದೆ ತಾನೆ ಎಂದು ಗುಡುಗು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಿಜೆಪಿ ಮುಖಂಡರ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಮಾತ್ನಾಡಿದ್ದು, ಅವರು ಮಾತ್ನಾಡಿರೋ ಸ್ಫೋಟಕ ಆಡಿಯೋ ಈಗ ಬಿಡುಗಡೆ ಆಗಿದೆ. 17 ಅನರ್ಹ ಶಾಸಕರು, ಎರಡೂವರೆ ಮೂರು ತಿಂಗಳು ಅವರ ಕ್ಷೇತ್ರಕ್ಕೆ ಹೋಗಿಲ್ಲ. ಹೆಂಡತಿ, ಮಕ್ಕಳ ಮುಖ ನೋಡಿಲ್ಲ. ಉಪ ಚುನಾವಣೆ ಏನಾಗುತ್ತೋ ಗೊತ್ತಿಲ್ಲ. ವಿರೋಧ ಪಕ್ಷದಲ್ಲಿ ಬೇಸರಿಂದ ನಮ್ಮನ್ನ ಆಡಳಿತಕ್ಕೆ ತಂದಿದ್ದಾರೆ. ಈಗ ನಅವು ಅವರ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು ಎಂದು ಅನರ್ಹರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ ಯಡಿಯೂರಪ್ಪ.

ಒಂದು ವೇಳೆ, ನೀವೇ ಅವರ ಜಾಗದಲ್ಲಿ ಇದ್ದಿದ್ರೆ ಹೇಗೆ..? ಇವತ್ತು ನೀವು ಮಾತಾಡಿದ್ದು ನಾಲ್ಕು ಗೋಡೆಗಳ ಮಧ್ಯೆಯೇ ಇರಲಿ. ಲಕ್ಷ್ಮಣ ಸವದಿ ಕೇವಲ 3 ಸಾವಿರ ಮತದಿಂದ ಸೋತಿದ್ದಾರೆ. ಅದರೂ ರಾಜು ಕಾಗೇ ಹೆಸರನ್ನೇ ಹೇಳ್ತೀರಿ..? ಇದು ಎಷ್ಟರ ಮಟ್ಟಿಗೆ ಸರಿ. ನಾನು ಇದನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನನಗೇನು ಮುಖ್ಯಮಂತ್ರಿಗಿರಿ ಬೇಕಾಗಿಲ್ಲ. ಒಳ್ಳೆಯ ಉದ್ದೇಶಕ್ಕೆ ಬೆಲೆಯ ಇಲ್ಲ. ವಾಸ್ತವ ಸ್ಥಿತಿ ತಿಳಿಯದೇ ನೀವು ಮಾತನಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಮುಖಂಡರ ಸಭೆಯಲ್ಲಿ, ಅತೃಪ್ತ ಬಿಜೆಪಿ ಮುಖಂಡರಿಗೆ ಸರಿಯಾಗಿಯೇ ಕ್ಲಾಸ್​ ತೆಗೆದುಕೊಂಡಿರೋ ಯಡಿಯೂರಪ್ಪ, ಅನರ್ಹ ಶಾಸಕರ ಪರ ನಿಂತಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ