Featured
ಕನ್ನಡ ರಾಜ್ಯೋತ್ಸವಕ್ಕೆ ರಾಕಿಂಗ್ ಸ್ಟಾರ್ ಯಶ್ ಶುಭ ಹಾರೈಸಿದ್ದು ಹೇಗೆ ಗೊತ್ತಾ..?

ರೈಸಿಂಗ್ ಕನ್ನಡ : ರಾಕಿಂಗ್ ಸ್ಟಾರ್, ನ್ಯಾಷನಲ್ ಸ್ಟಾರ್ ಯಶ್ ಕನ್ನಡ ರಾಜ್ಯೋತ್ಸವಕ್ಕೆ ತನ್ನದೇ ಆದ ರೀತಿಯಲ್ಲಿ ಶುಭ ಹಾರೈಸಿದ್ದಾರೆ. ಕೆಜಿಎಫ್ ಮೂಲಕ ಕನ್ನಡ ಸಿನಿಮಾವನ್ನು ರಾಷ್ಟ್ರ ಮಟ್ಟಕ್ಕೆ ತಲುಪಿಸಿದ ಕೀರ್ತಿ ಯಶ್ಗೆ ಸಲ್ಲುತ್ತೆ. ಜೊತೆಗೆ ಯಶ್, ತನ್ನದೇ ಸ್ಟೈಲ್ನಲ್ಲಿ ಅಣ್ತಮ್ಮಾಸ್ ಎಂದೇ ವಿಶ್ ಮಾಡಿದ್ದಾರೆ.
ಯಶ್ ಹೇಳಿರೋ ಶುಭಾಶಯ ಹೇಗಿದೆ ನೋಡಿ..
- ಎದೆ ಉಸಿರಂಗೆ ಇರೋ ಕನ್ನಡ ಭಾಷೆ ಕಂಪು ದೇಶ ಪೂರ ಹರಡ್ಬೇಕು. ಗಡಿಗಳನ್ನ ಮೀರಿ ಗರಿಗೆದರ್ಬೇಕು, ಸಾಗರದಾಚೆಗೂ ಚಾಚಿ ನಿಲ್ಬೇಕು. ಕನ್ನಡ ಅಂದ್ರೆ ಮೈ ರೋಮ ಎದ್ದೇಳ್ಬೇಕು. ಕನ್ನಡಿಗರು ಅಂದ್ರೆ ಎದೆ ಉಬ್ಬಿಸಿ ನಿಲ್ಬೇಕು. ಕನ್ನಡ ಉಳಿಸಿ ಬೆಳಸಿ ಅಂತ ಬೇಡ್ಕೋಳೋ ಕಾಲ ಹೋಯ್ತು, ಈಗೇನಿದ್ರು ಕನ್ನಡ ಕಲಿತು, ಕಲಿಸಿ, ಬಳಸಿ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ.
Continue Reading
Advertisement
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
Click to comment















