Connect with us

Featured

ಜನರಿಗೆ ಒಳ್ಳೇದಾಗುವ ಯಾವ ಕೆಲಸವೂ ಯಡಿಯೂರಪ್ಪ ಮಾಡಿಲ್ಲ : 100 ದಿನಗಳ ಆಡಳಿತಕ್ಕೆ ಹೆಚ್​ಡಿಕೆ ಎಷ್ಟು ಮಾರ್ಕ್ಸ್​​..?

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ 100 ದಿನ ಆಡಳಿತ ಪೂರೈಸಿದೆ. ಆದ್ರೆ, ಜನರಿಗೆ ಉಪಯೋಗ ಆಗುವಂತ, ಯಾವುದೇ ಒಳ್ಳೇ ಕೆಲಸ ಯಡಿಯೂರಪ್ಪ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತ್ನಾಡಿದ ಹೆಚ್​.ಡಿ. ಕುಮಾರಸ್ವಾಮಿ, ಬೈ ಎಲೆಕ್ಷನ್ ಮಾತ್ರವಲ್ಲ, ಮಧ್ಯಂತರ ಚುನಾವಣೆ ಬಂದರೂ ಯಾರ ಜತೆಗೂ ಒಪ್ಪಂದ ಮಾಡಿಕೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದ್ರು. ಸ್ವತಂತ್ರವಾಗಿ ಜೆಡಿಎಸ್​ ಸ್ಪರ್ಧೆ ಮಾಡಲಿದೆ ಎಂದ್ರು.

ಇದೇ ವೇಳೆ, ತಮ್ಮದೇ ಪಕ್ಷದ ಶಾಸಕರು ನನ್ನ ವಿರುದ್ದ ಸಿಟ್ಟು ಮಾಡಿಕೊಂಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಚಿಕಿತ್ಸೆ ನೀಡಲು ರೋಗ ಏನು ಅಂತ ಬಂದು ಹೇಳ್ಕೊಂಡ್ರೆ ತಾನೆ ಗೊತ್ತಾಗೋದು..? ಏನ್ ರೋಗ ಅಂತ ಹೇಳದೇ ಇದ್ರೆ ಹೇಗೆ ಅರ್ಥ ಆಗುತ್ತೆ ಎಂದು ಜೆಡಿಎಸ್​ ಭಿನ್ನಮತಿಯರ ಬಗ್ಗೆ ಹೆಚ್​ಡಿಕೆ ವ್ಯಂಗ್ಯವಾಡಿದ್ರು.

ಇಷ್ಟೇ ಅಲ್ದೆ, ಯಡಿಯೂರಪ್ಪ ರವರ ಆಡಿಯೋ ಎಲ್ಲಾ ಕಡೆ ಹರಿದಾಡ್ತಿದೆ. ಇದಕ್ಕೆ ಏನ್ ಹೇಳ್ತಾರೆ ಯಡಿಯೂರಪ್ಪನರವರು. ಸಿಎಂ ಸ್ಥಾನ ಬೇಡ ಆಗಿತ್ತು ಅಂತ ಯಡಿಯೂರಪ್ಪ ಹೇಳ್ತಾ ಇದ್ದಾರೆ. ಈ ಆಡಿಯೋ ಅನ್ನ ನಮ್ಮ ವಕೀಲರು, ಕೋರ್ಟ್​ಗೆ ನೀಡಿದ್ದಾರೆ. ಮುಂದೇನು ಆಗುತ್ತೆ ಕಾದುನೋಡೋಣ ಅಂದ್ರು.

ಯಡಿಯೂರಪ್ಪ ಭೇಟಿ ಆಕಸ್ಮಿಕ, ಇದಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿಲ್ಲ. ರಾಜಕೀಯ ಚರ್ಚೆ ಆಗಿಲ್ಲ ಎಂದು ಕುಮಾರಸ್ವಾಮಿ ಇದೇ ವೇಳೆ ಸ್ಪಷ್ಟನೆ ನೀಡಿದ್ರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ