Connect with us

Featured

ಅನರ್ಹರಿಗೆ ಸುಪ್ರೀಂಕೋರ್ಟ್​ ಶಾಕ್​ : ಎಲೆಕ್ಷನ್​ಗೆ ನಿಲ್ಲೋಕೆ ಆಗಲ್ವಾ..?

ನವದೆಹಲಿ/ಬೆಂಗಳೂರು : ಈ ಮೊದಲೇ ಹೇಳಿದಂತೆ 17 ಅನರ್ಹ ಶಾಸಕರ ಸ್ಥಿತಿ ಡೋಲಾಯಮಾನವಾಗೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ, ಡಿಸೆಂಬರ್​ನಲ್ಲಿ ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಬೈ ಎಲೆಕ್ಷನ್​ ಇದೆ. ಈ ಉಪ ಚುನಾವಣೆಗೆ ತಡೆ ನೀಡುವಂತೆ ಅನರ್ಹರು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್​ ಕ್ಯಾರೆ ಎಂದಿಲ್ಲ. ಚುನಾವಣೆಗೆ ತಡೆ ನೀಡುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಚುನಾವಣೆಗೆ ತಡೆ ನೀಡಲು ನಿರ್ದೇಶನ ನೀಡಲು ಸುಪ್ರೀಂಕೋರ್ಟ್​​ ನಿರಾಕರಿಸಿರೋದ್ರಿಂದ ಅನರ್ಹರಿಗೆ ಈಗ ಢವ ಢವ ಶುರುವಾಗಿದೆ. ಅಲ್ಲದೆ, ಮುಂದಿನ ನಾಲ್ಕು ದಿನ ಸುಪ್ರೀಂಕೋರ್ಟ್​ ರಜೆ ಇದೆ. ಅನರ್ಹರ ಅರ್ಜಿ ವಿಚಾರಣೆ ಮತ್ತೆ ಬುಧವಾರ ಬರಲಿದೆ. ಅಲ್ಲಿವರೆಗೆ ಮುಂದೇನು ಅನ್ನೋದು ಗೊತ್ತಿಲ್ಲ. ಇದರ ಜೊತೆ ಇದೇ ತಿಂಗಳ 17ರೊಳಗೆ ಅಯೋಧ್ಯೆ ತೀರ್ಪು ಬರಲಿದೆ. ಹೀಗಾಗಿ, ಅಯೋಧ್ಯೆ ತೀರ್ಪಿನ ಮುಂದೆ ಅನರ್ಹರ ಪ್ರಕರಣ ತುಂಬಾ ಚಿಕ್ಕದಾಗಿ ಕಾಣುತ್ತೆ.

ಈ ಮಧ್ಯೆ, ಮುಂದಿನ ವಾರದಿಂದ ನಾಮಿನೇಷನ್​ ಪ್ರಕ್ರಿಯೆ ಶುರುವಾಗಲಿದ್ದು, ನಾಮಿನೇಷನ್ ಹಾಕಬೇಕೋ..? ಬೇಡ್ವೋ..? ಚುನಾವಣೆಗೆ ನಿಲ್ಲಬಹುದೋ..? ಇಲ್ಲವೋ ಅನ್ನೋ ಗೊಂದಲದಲ್ಲೇ ಅನರ್ಹರು ಕಾಲ ಕಳೆಯುವಂತಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ