Connect with us

Featured

ಹಿಂದೂಗಳಿಗೆ ಅಯೋಧ್ಯೆ ರಾಮ ಜನ್ಮಭೂಮಿ : ಸುಪ್ರೀಂಕೋರ್ಟ್​​ ಐತಿಹಾಸಿಕ ತೀರ್ಪು

ನವದೆಹಲಿ : ನೂರಾರು ವರ್ಷಗಳ ವಿವಾದ ಕೊನೆಗೂ ಬಗೆಹರಿದಿದ್ದು, ವಿವಾದಿತ ಅಯೋಧ್ಯೆ ಭೂಮಿ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್​ ಐತಿಹಾಸಿಕ ತೀರ್ಪು ನೀಡಿದೆ. ಬೆಳಗ್ಗೆ 10.30ಕ್ಕೆ ಶುರುವಾದ ತೀರ್ಪು ಓದುವ ಪ್ರಕ್ರಿಯೆ, 30 ನಿಮಿಷಗಳಲ್ಲಿ ಮುಕ್ತಾಯವಾಯ್ತು. ಸುಪ್ರೀಂಕೋರ್ಟ್​ ಮುಖ್ಯನಾಯಮೂರ್ತಿ ರಂಜನ್ ಗೊಗಾಯ್​ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ, ಸರ್ವಾನುಮತದಿಂದ ತೀರ್ಪು ನೀಡ್ತು.

ಮೊದಲಿಗೆ ಶಿಯಾ ಅರ್ಜಿಯನ್ನ ವಜಾ ಮಾಡಿದ ನ್ಯಾಯಪೀಠ, ನಿರ್ಮೋಹಿ ಅಖಾರ ಸಲ್ಲಿಸಿದ್ದ ಅರ್ಜಿಯನ್ನೂ ವಜಾ ಮಾಡ್ತು. ಅಲ್ಲದೆ, ಈ ಹಿಂದೆ ಅಲಹಾಬಾದ್ ಹೈಕೋರ್ಟ್​ ನೀಡಿದ್ದ ತೀರ್ಪು ಒಪ್ಪಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್​ ಹೇಳ್ತು. ಪುರಾತತ್ವ ಇಲಾಖೆ ಸಾಕ್ಷಿಗಳನ್ನು ಆಧರಿಸಿ, ಅದು ಹಿಂದೂಗಳಿಗೆ ಸೇರಿದ್ದ ಭೂಮಿ ಎಂದು ಸುಪ್ರೀಂಕೋರ್ಟ್​ ಅಭಿಪ್ರಾಯ ಪಡ್ತು.

ಅದರಂತೆ 2.77 ಎಕರೆ ಭೂಮಿ ಹಿಂದೂಗಳಿಗೆ ಅಂದ್ರೆ ರಾಮಲಲ್ಲಾಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್​​ ಐತಿಹಾಸಿಕ ತೀರ್ಪು ನೀಡ್ತು. ಅಲ್ಲದೆ, ಸುನ್ನಿ ವಕ್ಫ್​ ಬೋರ್ಡ್​​ಗೆ ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಭೂಮಿ ನೀಡುವಂತೆ ಸುಪ್ರೀಂಕೋರ್ಟ್​ ಆದೇಶ ನೀಡ್ತು. 2.77 ಎಕರೆ ವಿವಾದಿತ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರ ವಹಿಸಿಕೊಳ್ಳುವಂತೆ ಸುಪ್ರೀಂ ಆದೇಶ ನೀಡ್ತು. ಇದರ ಜೊತೆಗೆ 3 ತಿಂಗಳಲ್ಲಿ ಮಂದಿರ ನಿರ್ಮಾಣ ಸಮಿತಿ ರಚನೆ ಮಾಡಿ, ಮುಂದಿನ ಕಾರ್ಯಗಳು, ಯೋಚನೆಗಳ ಕುರಿತ ಸಮಗ್ರ ವರದಿ ತಯಾರಿಸುವಂತೆ ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡ್ತು.

Advertisement

ಈ ಮೂಲಕ ಕಳೆದ 495 ವರ್ಷಗಳ ಈ ವಿವಾದ ಕೊನೆಗೂ ಇತ್ಯರ್ಥವಾಗಿದೆ. ರಾಮ ಮಂದಿರ ಕಟ್ಟುವ ವನವಾಸ ಅಂತ್ಯವಾಗಿದೆ. ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣ ಆಗಲಿದ್ದು, ರಾಮನ ವನವಾಸವೂ ಅಯೋಧ್ಯೆಯಲ್ಲಿ ಅಂತ್ಯವಾಗಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ