Connect with us

Featured

ಸೊಪ್ಪುಗಳ ರಾಜ ಪಾಲಾಕ್ ಬಗ್ಗೆ ನಿಮಗೆಷ್ಟು ಗೊತ್ತು ….?


ರೈಸಿಂಗ್ ಕನ್ನಡ :- ಪ್ರತಿನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ದಿಯಲ್ಲಿ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಗೆ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ತರ ಕುರಿತು ಹಾಗೂ ಅದರಲ್ಲಿರುವ ಔಚಧಿಯ ಗುಣಗಳನ್ನು ವಿವರಿಚಲಾಗುತ್ತದೆ.


ನಗರದ ಬಿಝೀಲೈಫ್ ನಲ್ಲಿ ತೊಡಗಿಸಿಕೊಳ್ಳುತ್ತಿರುವ ಪೋಷಕರು ಮಕ್ಕಳಿಗೆ ಆರೋಗ್ಯಕರ ಹಾಗೂ ಪೌಷ್ಟಿಕ ಆಹಾರ ಕೊಡುತ್ತಿರುವುದೇ ವಿರಳವಾಗಿ ಹೋಗೆದೆ. ಆರೋಗ್ಯದ ಕಡೆ ಗಮನ ಕೊಡುವ ಜನರ ಸಂಖ್ಯೆಯಂತೂ ವಿರಳವಾಗಿ ಹೋಗುತ್ತಿದೆ. ತರಕಾರಿ, ಹಸಿರುವ ಸೊಪ್ಪುಗಳ ಮಹತ್ವವನ್ನೇ ಜನರು ಮರೆತು ಹೋಗುತ್ತಿದ್ದಾರೆ.


ದಿನನಿತ್ಯ ನಾವು ಸೇವನೆ ಮಾಡುವ ನಾನಾ ಬಗೆಯ ಸೊಪ್ಪುಗಳಲ್ಲಿ ಪಾಲಾಕ್ ಅಗ್ರಸ್ಥಾನವನ್ನು ಪಡೆದಿದೆ. ಮನುಷ್ಯನ ದೇಹದಲ್ಲಿ ಉಂಟಾಗುವ ನಾನಾ ರೋಗಗಳನ್ನು ಗುಣಪಡಿಸಬಲ್ಲ ಸಾಮಥ್ರ್ಯವನ್ನು ಹೊಂದಿದೆ. ಪಾಲಾಕ್ ನಲ್ಲಿರುವ ಆರೋಗ್ಯಕರ ಅಂಶಗಳು ಮನುಷ್ಯನ ವೃದ್ಧಾಪ್ಯವನ್ನು ತಡೆಗಟ್ಟುತ್ತದೆ.


ಪಾಲಾಕ್ ಸೊಪ್ಪಿನಲ್ಲಿ ನರಿನಾಂಶ , ಪ್ರೋಟೀನ್ ಹೇರಳವಾಗಿದ್ದು , ಮನುಷ್ಯನ ದೇಹಕ್ಕೆ ಬಹುಮುಖ್ಯವಾದ ಕಬ್ಬಿನಾಂಶ ಈ ಸೊಪ್ಪಿನಲ್ಲಿದೆ. ಪಾಲಾಕ್ ಸೊಪ್ಪನ್ನು ವಾರಕ್ಕೆ 3 ಬಾರಿ ಸೇವನೆ ಮಾಡುವುದರಿಂದ ಆರೋಗ್ಯ ವೃದ್ದಿಯಾಗುತ್ತದೆ.


ಪಾಲಾಕ್ ಸೊಪ್ಪಿನಲ್ಲಿರುವ ಹೆಷ್ಷಿನ ಪ್ರಮಾಣದ ಕಬ್ಬಿನಾಂಶ ಕೆಂಪು ರಕ್ತಕಣಗಳ ಶಕ್ತಿ ವೃದ್ದಿಸುತ್ತದೆ. ಪ್ರತಿ ಕೂದಲಿಗೂ ಆಮ್ಲಜನಕವನ್ನು ತಲುಪಿಸಲು ಸಹಕಾರಿಯಾಗಿದೆ. ಇದರಿಂದ ಕೂದಲು ಉದರುವ ಸಮಸ್ಯೆಯನ್ನು ತಡೆಗಟ್ಟಬಹುದು.


ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ಎ ಹೇರಲವಾಗಿದ್ದು, ಇದು ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದೆ. ವಿಟಮಿನ್ ಸಿ ಯಿಂದ ಹೊಸ ಜೀವಕೋಶಗಳು ಹುಟ್ಟುತ್ತವೆ. ಮುಖದ ಮೇಲಿನ ಕಪ್ಪುಕಲೆಗಳನ್ನೂ ಇದು ಮಾಯವಾಗಿಸುತ್ತದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ