ರೈಸಿಂಗ್ ಕನ್ನಡ :- ಸದ್ಯ ಬ್ಯಾಂಕ್ ಎಟಿಎಂಗಳಲ್ಲಿ 2000 ರೂ ಮುಖ ಬೆಲೆಯ ನೋಟುಗಳು ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಿಂಕ್ ನೋಟ್ ಗಳು ಬ್ಯಾನ್ ಆಗಲಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.
ಸಾರ್ವಜನಿಕರ ಕಷ್ಟ ನೋಡಿ , ಅವರ ಆತಂಕಕ್ಕೆ ಬ್ಯಾಂಕ್ ಗಳು ಸ್ಪಷ್ಟಣೆ ನೀಡಿದ್ದು ಚಿಲ್ಲರೆ ಪಡೆಯಲು ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದು ಅದನ್ನು ತಪ್ಪಿಸಲು 2000 ರೂ ನೋಟುಗಳನ್ನು ಸ್ಥಗಿತಗೊಳಿಸಲಾಗಿದೆ .
ಎರಡು ಸಾವಿರ ನೋಟುಗಳ ಬದಲಿಗೆ 500 ರೂ ನೋಟುಗಳನ್ನು ಹೆಚ್ಚಾಗಿ ತುಂಬಿಸಲಾಗುತ್ತಿದೆ. ಎಟಿಎಂಗಳಲ್ಲಿ 2000 ನೋಟುಗಳ ಕ್ಯಾಸೆಟ್ ಗಳನ್ನು ಬದಲಿಸಲಾಗಿದೆ. ಮತ್ತು ಇನ್ನು ಒಂದು ವರ್ಷದೊಳಗೆ ಎಲ್ಲಾ ಎಟಿಎಂಗಳಲ್ಲಿ ಎರಡು ಸಾವಿರ ನೋಟುಗಳು ವಿತ್ ಡ್ರಾ ಮಾಡುವುದನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸುತ್ತವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?