Connect with us

Featured

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಘಾತ

ರೈಸಿಂಗ್ ಕನ್ನಡ :- ಮ್ಯಾಜಿಕಲ್ ಮ್ಯೂಜಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಘಾತ ಸಂಭವಿಸಿದ್ದು , ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿರುವಾಗ ಹೃದಯಘಾತ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಚಿಕಿತ್ಸೆಗೆ ಸಮೀಪವಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ.ತಡರಾತ್ರಿಯಿಂದಲೇ ಅರ್ಜುನ್ ಜನ್ಯ ಅವರಿಗೆ ಚಿಕಿತ್ಸೆ ಆರಂಬಿಸಿದ್ದು , ರಾತ್ರಿಯೇ ಆ್ಯಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಅರ್ಜುನ್ ಜನ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು , ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದಾರೆ ಅರ್ಜುನ್ ಜನ್ಯ.

Advertisement

ಸಮಯ ಸಿಕ್ಕಾಗಲೆಲ್ಲ ಅರ್ಜುನ್ ಜನ್ಯ ಮೈಸೂರಿಗೆ ಬಂದು ಉಳಿದುಕೊಳ್ಲುತ್ತಿದ್ದರಂತೆ. ನಿನ್ನೆಯೂ ಮೈಸೂರಿನ ಬೋಗಾದಿ ರಸ್ತೆಯ ಬಳಿ ಇರುವ ಐಷಾರಾಮಿ ವಿಲ್ಲಾದಲ್ಲಿರುವಾಗಲೇ ಈ ಘಟನೆ ನಡೆದಿದೆ.

39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯನ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಸಿನಿಮಾಗಳಿಗೆ ಸಂಗೀತ ನಿದೇಶನ ಮಾಡಿದ್ದಾರೆ. ಇತ್ತೀಚಿಗೆ ತೆರೆಕಂಡ ದರ್ಶನ್ ಅಭಿನಯದ ಓಡೆಯ ಸಿನಿಮಾಗೆ ಹಾಗೂ ಇನ್ನೇನು ತೆರೆ ಕಾಣಬೇಕಿರುವ ರಾಬರ್ಟ್​ ಚಿತ್ರಕ್ಕೆ ಇವರೇ ಸಂಗೀತ ನಿರ್ದೇಶನ ಮಾಡಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ