Connect with us

Featured

ರಾಬರ್ಟ್​ ವರ್ಸಸ್ ಫ್ಯಾಂಟಮ್! ಎರಡರಲ್ಲಿ ನಿಮಗೆ ಯಾವುದು ಇಷ್ಟವಾಯ್ತು ?

ರೈಸಿಂಗ್ ಕನ್ನಡ :- ಸಿನಿಮಾ ತಯಾರಾಗಿ ಇನ್ನೇನು ಬಿಡುಗಡೆಗೆ ಸಿದ್ಧವಿದೆ ಎನ್ನುವಾಗ ಬಗೆಬಗೆಯ ಪೋಸ್ಟರ್ ಗಳನ್ನು ರಿಲೀಸ್ ಮಾಡುವುದು ಒಂದು ಟ್ರೆಂಡ್. ಹಾಗೆಯೇ ,ಸಿನಿಮಾ ಸೆಟ್ಟೇರಿದಾಗ ಅದರಲ್ಲಿನ ಪ್ರಮುಖ ಪಾತ್ರಗಳನ್ನು ಜನರಿಗೆ ಪರಿಚಯಿಸುವ ಸಲುವಾಗಿ ಡಿಫರೆಂಟ್ ಆಗಿ ಏನಾದರೂ ಮಾಡಿ ಜನರ ಗಮನ ಸೆಲೆಯುವ ಹೊಸ ಪ್ರಯತ್ನವೂ ಈಗ ಚಂದನವನದಲ್ಲಿ ಹೆಚ್ಚಾಗಿದೆ.

ಚಾಲೆಂಜಿಂಗ್ ಸ್ಟಾರ್ ನಟನೆಯ ರಾಬರ್ಟ್​ ಸಿನಿಮಾ ಬ್ಯಾಕ್ ಟು ಬ್ಯಾಕ್ ಪೋಸ್ಟರ್ ಗಳಿಂದಲೇ ಮಿಂಚುತ್ತಿದೆ. ಹಾಗಂತ ಸುದೀಪ್ ಸುಮ್ಮನೆ ಕೂಳಿತಿಲ್ಲ. ಅವರ ನಾಯಕತ್ವದ ಫ್ಯಾಂಟಮ್ ಸಿನಿಮಾದ ಹೊಸದೊಂದು ಪೋಸ್ಟರ್ ಹೊರಬಂದಿದೆ. ಯಾವ ಪೋಸ್ಟರ್ ಎಷ್ಟು ಚೆನ್ನಾಗಿದೆ ಎಂಬ ಬಗ್ಗೆ ಅಭಿಮಾನಿಗಳ ಲ್ಲಿ ಚರ್ಚೆ ಜೋರಾಗಿದೆ.

ರಾಬರ್ಟ್​ ನಿರ್ದೇಶಕ ನಂದಕಿಶೋರ್ ಹಲವು ಥೀಮ್ ಗಳಲ್ಲಿ ಫೋಸ್ಟರ್ ವಿನ್ಯಾಸಗೊಳಿಸಿದ್ದಾರೆ. ಈಗ ಫ್ಯಾಂಟಮ್ ನಿರ್ದೇಶಕ ಅನೂಪ್ ಭಂಡಾರಿ ಕೂಡ ಪೋಸ್ಟರ್ ಪ್ರಹಸನ ಶುರುಮಾಡಿಕೊಂಡಂತಿದೆ.ಅದಕ್ಕೂ ಮುನ್ನ ಮದಗಜ ಚಿತ್ರತಂಡ ಕೂಡ ನಾಯಕಿ ಪಾತ್ರವನ್ನು ಪರಿಚಯಿಸಲು ವಿಭಿನ್ನವಾದ ಪ್ರಯೋಗ ಮಾಡಿತ್ತು.ಒಟ್ಟಾರೆಯಾಗಿ ಚಿತ್ರದ ಬಗ್ಗೆ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಲು ಈ ಮಾರ್ಗವನ್ನು ನಿರ್ದೇಶಕರು ಅನುಸರಿಸುತ್ತಿದ್ದಾರೆ.

Advertisement

ನಟ ಸುದೀಪ್ ಮತ್ತು ರಂಗಿತರಂಗ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ಜೊತೆಯಾಗಿ ಮಾಡುತ್ತಿರುವ ಚಿತ್ರಕ್ಕೆ ಫ್ಯಾಂಟಮ್ ಎಂದು ಶೀರ್ಷಿಕೆ ಇಡಲಾಗಿದೆ. ಆದರೆ ಅದರಲ್ಲಿ ಸುದೀಪ್ ಲುಕ್ ಹೇಗಿರಲಿದೆ ಎಂಬ ಸುಳಿವು ಸಿಕ್ಕಿರಲಿಲ್ಲ. ಇತ್ತೀಚಿಗೆ ಚಿತ್ರದ ಪ್ರೋಮೋ ಶೂಟ್ ಮಾಡಲಾಗಿತ್ತು. ಆ ಸಂಧರ್ಭದಲ್ಲಿ ಒಂದು ಪೋಟೋವನ್ನು ಅಭಿಮಾನಿಗಳ ಜೊತೆ ಅನೂಪ್ ಹಂಚಿಕೊಂಡಿದ್ದಾರೆ. ಸುದೀಪ್ ಅವರ ಅರ್ಧ ಮುಖವನ್ನು ಮಾತ್ರ ಆ ಫೋಟೋದಲ್ಲಿ ತೋರಿಸಲಾಗಿತ್ತು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ