Connect with us

Featured

ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್ ಸಿಕ್ಸ್ ಪ್ಯಾಕ್​

ರೈಸಿಂಗ್ ಕನ್ನಡ :- ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಯಶ್​, ಸಿಕ್ಸ್ ಪ್ಯಾಕ್‌ನಲ್ಲಿ ಕಾಣಿಸಲಿದ್ದಾರಂತೆ. ಇದಕ್ಕಾಗಿ ಕಳೆದ ಎಂಟು ತಿಂಗಳಿಂದ ವರ್ಕೌಟ್ ಮಾಡುತ್ತಿದ್ದಾರೆ ಯಶ್​.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೆಜಿಎಫ್: ಚಾಪ್ಟರ್ 2’. ಈ ಸಿನಿಮಾದ ಚಿತ್ರೀಕರಣ ಹೈದರಾಬಾದ್‌ನಲ್ಲಿ ಶರವೇಗದಲ್ಲಿ ಸಾಗುತ್ತಿದೆ. ಈ ಚಿತ್ರದ ಕುರಿತಾಗಿ ಮತ್ತೊಂದು ಸುದ್ದಿ ಹೊರಬಿದ್ದಿದೆ. ಚಿತ್ರದಲ್ಲಿ ಯಶ್ ಅವರು ಸಿಕ್ಸ್ ಪ್ಯಾಕ್‌ನಲ್ಲಿ ಕಾಣಿಸಲಿದ್ದಾರೆ. ಇದಕ್ಕಾಗಿ ಯಶ್ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾರಂತೆ.

Advertisement

ಚಿತ್ರದಲ್ಲಿ ಎಪ್ಪತ್ತರ ದಶಕದ ದೃಶ್ಯವೊಂದು ಇದ್ದು, ಫ್ಲಾಶ್‌ಬ್ಯಾಕ್‌ನಲ್ಲಿ ಬರುವ ಆ ದೃಶ್ಯಕ್ಕಾಗಿ ಕಳೆದ ಎಂಟು ತಿಂಗಳಿಂದ ಯಶ್ ವರ್ಕೌಟ್ ಮಾಡುತ್ತಿರುವುದಾಗಿ ಸ್ವತಃ ಹೇಳಿದ್ದಾರೆ ಯಶ್. ಹಾಗಾಗಿ ಈ ಸುದ್ದಿಗೆ ಇನ್ನಷ್ಟು ಮಹತ್ವ ಬಂದಿದೆ.

ಬಹುಶಃ ಇದೇ ವರ್ಷ ಡಿಸೆಂಬರ್ ಕೊನೆಗೆ ಅಥವಾ 2021ರ ಜನವರಿಗೆ ಸಿನಿಮಾ ತೆರೆಕಾಣುವ ಸಾಧ್ಯತೆಗಳಿವೆ. ಕೆಜಿಎಫ್ 2ರಲ್ಲಿ ಮೊದಲ ಭಾಗಕ್ಕಿಂತಲೂ ಭೀಕರವಾದ ಹೋರಾಟ ಸನ್ನಿವೇಶಗಳು ಇವೆಯಂತೆ. ಸೆಪ್ಟೆಂಬರ್ ವೇಳೆಗೆ ಕೆಜಿಎಫ್​ ಚಿತ್ರದ ಸಂಪೂರ್ಣ ಶೂಟಿಂಗ್ ಮುಗಿಸಲು ಚಿತ್ರತಂಡ ಪ್ಲಾನ್ ಮಾಡಿದೆ.

ಸಂಜಯ್ ದತ್, ರವೀನಾ ಟಂಡನ್, ರಾವ್ ರಮೇಶ್ ಸೇರಿದಂತೆ ಚಾಪ್ಟರ್ 1ರಲ್ಲಿರುವ ಬಹುತೇಕ ಕಲಾವಿದರೂ ಇರಲಿದ್ದಾರೆ. ಕೆಜಿಎಫ್ ಚಾಪ್ಟರ್ 1 ಸಿನಿಮಾವನ್ನು ಸುಮಾರು ₹ 80 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾಗಿತ್ತು. ಈ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ ಅಂದಾಜು ₹ 250 ಕೋಟಿ ಗಳಿಕೆ ಮಾಡಿ ಸ್ಯಾಂಡಲ್‍ವುಡ್ ಇತಿಹಾಸಲ್ಲಿ ಹೊಸ ದಾಖಲೆ ಬರೆದಿದೆ.

Advertisement

ಕೆಜಿಎಫ್​ 2 ಸಿನಿಮಾದ ಬಜೆಟ್​ 100 ಕೋಟಿ ದಾಟಿದೆ.. ಕೆಜಿಎಫ್​ 2 ಸಿನಿಮಾ ಎಷ್ಟು ಕಲೆಕ್ಷನ್ ಮಾಡುತ್ತೆ..? ಅನ್ನೋ ಕುತೂಹಲ ಕನ್ನಡ ಸೇರಿದಂತೆ ಭಾರತೀಯ ಸಿನಿಮಾ ರಂಗವೇ ಕಾಯ್ತಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ