Connect with us

ರಾಜ್ಯ

ಕೊರೊನಾ ವಿರುದ್ಧ ಯೋಗಾ ಅಭಿಯಾನ

ರೈಸಿಂಗ್ ಕನ್ನಡ ವೆಬ್ :

ಬೆಂಗಳೂರು :

ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ ಜಂಟಿಯಾಗಿ ಕೊರೋನಾ ಮತ್ತು ಯೋಗ ಜಾಗೃತಿ ಜಾಥಾ ಆಯೋಜಿಸಿತ್ತು. ಜಾಥಾದಲ್ಲಿ ಪಾಲ್ಗೊಂಡಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಮೊದಲು ಟೆಂಪರೇಚರ್ ಚೆಕ್ ಮಾಡಿ, ನಂತರ ಸ್ಯಾನಿಟೈಸರ್, ಗ್ಲೌಸ್ ಹಾಗೂ ಮಾಸ್ಕ್ ಅನ್ನು ವಿತರಿಸಲಾಯಿತು.

ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಚೀನಾ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳು ಯೋಗ ಕೇಂದ್ರಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು. ಯೋಗ ಮಾಡಿ ರೋಗ ಮುಕ್ತರಾಗಿ ಎಂದು ಕಾಂಗ್ರೆಸ್ ಮುಖಂಡರಾದ ಎಂ ರಾಜ್ ಕುಮಾರ್ ಸಂದೇಶ ನೀಡಿದ್ರು. ಪ್ರಸ್ತುತ ಸನ್ನಿವೇಷದಲ್ಲಿ ಸಾಮಾಜಿಕ ಅಂತರ ಎಷ್ಟು ಮುಖ್ಯ ಅನ್ನೋದನ್ನ ಬಿಬಿಎಂಪಿ ಸದಸ್ಯರಾದ ನಳಿನಿ ಎಂ ಮಂಜು ಅವರು ತಿಳಿಸಿಕೊಟ್ರು. ಕೊರೊನಾ ಬಗ್ಗೆ ಜನರಿಗೆ ಅರಿವು ಮೂಡಿಸುವುದು ತುಂಬಾ ಮುಖ್ಯವಾಗಿದೆ ಎಂದು ಶ್ರೀ ರಾಜರಾಜೇಶ್ವರಿ ವಿದ್ಯಾ ಶಾಲೆಯ ಅಧ್ಯಕ್ಷರಾದ ಶ್ರೀ ಗೋಪಾಲನ್ ಅವರು ಹೇಳಿದರು. ಈ ಜಾಗೃತಿ ನಡಿಗೆಯನ್ನು ತುಂಬ ವ್ಯವಸ್ಥಿತವಾಗಿ ಹಾಗೂ ಎಲ್ಲಾ ತರಹದ ಮುಂಜಾಗರೂಕತೆಯನ್ನು ತೆಗೆದುಕೊಂಡು ನಡೆಸಿರುವುದು ತುಂಬಾ ಸಂತಸ ತಂದಿದೆ ಎಂದು ಗಾರ್ಡನ್ ಸಿಟಿ ಕೋಪರೇಟಿವ್ ಸೊಸೈಟಿಯ ಚೇರ್ಮೆನ್ ಆದ ಶ್ರೀ ಮೋಹನ್ .ಕೆ ಅವರು ನುಡಿದರು.

ಬಿಜೆಪಿ ಮುಖಂಡರಾದ ಶಶಿಕಾಂತ್ ರಾವ್, ಜಗದೀಶ್ ಆರ್ ಚಂದ್ರ, ರಾಜರಾಜೇಶ್ವರಿ ಅಸೋಸಿಯೇಷನ್ ಯೂತ್ ಅಧ್ಯಕ್ಷರಾದ ವೀರು ರಜಪೂತ, ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಕಾರ್ಯದರ್ಶಿಗಳಾದ ರಮೇಶ್ ಶ್ರೀಮತಿ ಹಾಗೂ ಆಚಾರ್ಯ ಯೋಗ ಯೂತ್ ಕ್ಲಬ್‌ನ ಅಧ್ಯಕ್ಷರಾದ ಶ್ರೀ ಕೆ.ಎಸ್ ಮೋಹನ್ ಕುಮಾರ್ ಹಾಗೂ ಕಾರ್ಯದರ್ಶಿಯವರಾದ ರಾಜೇಶಾಚಾರಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಯೋಗ ಜಾಗೃತಿ ನಡಿಗೆಯಲ್ಲಿ ಸುಮಾರು 60 ಜನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Advertisement

ಜಾಥಾದಲ್ಬಿಲಿ ಬಿಎಂಪಿ ಕೌನ್ಸಿಲರ್‌ ಶ್ರೀಮತಿ ನಳಿನಾ ಎಂ ಮಂಜು, ಕಾಂಗ್ರೆಸ್ ಮುಖಂಡರಾಜ ಎಂ. ರಾಜಕುಮಾರ್‌, ಬಿಜೆಪಿ ಮುಖಂಡರಾದ ಜಗದೀಶ್ ಸೇರಿಂದತೆ ಸಾಕಷ್ಟು ಜನಪ್ರತಿನಿಧಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ