Featured
ಹೊರ ರಾಜ್ಯದಿಂದ ಬರುವವರಿಗೆ ಬಿಗ್ ಶಾಕ್! ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಮಹತ್ವದ ಆದೇಶ..!
ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ. ಹೊರ ರಾಜ್ಯದಿಂದ ಬಂದವರಿಗೆ ಕ್ವಾರೆಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, 14 ದಿನಗಳ ಸಾಂಸ್ಥಿಕ ಕ್ವಾರೆಂಟೈನ್‌ಗೆ ತೀರ್ಮಾನ ಮಾಡಲಾಗಿದೆ.
ಮೇ 4 ರಂದು ಲಾಕ್‌ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ ಬಳಿಕ ಮಹಾರಾಷ್ಟ್ರದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಹಾಗು 7 ದಿನ ಹೋಂ ಕ್ವಾರೆಂಟೈನ್ ಮಾಡಲಾಗಿತ್ತು. ಉಳಿದ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರೆಂಟೈನ್‌ಗೆ ಸೂಚನೆ ನೀಡಲಾಗಿತ್ತು.
ಆದರೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಅಲ್ಯ ರಾಜ್ಯಗಳಿಂದ ಬಂದವರಿಗೆ 14 ದಿನ ಸಾಂಸ್ಥಿಕ ಕ್ವಾರೆಂಟೈನ್ ಮಾಡಲು ನಿರ್ಧರಿಸಿಲಾಗಿದೆ. ಕ್ವಾರಂಟೈನ್ ನಿಯಮಗಳಲ್ಲಿ ಬದಲಾವಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಒಪ್ಪಿಗೆಯನ್ನು ನೀಡಿದ್ದು, ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?