ರೈಸಿಂಗ್ ಕನ್ನಡ :
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಾಲ್ಯದ ನೆನಪಿನಲ್ಲಿ ತೇಲಿದ್ದಾರೆ. ಕನಕಪುರ ಬಳಿಯ ದೊಡ್ಡಹಾಲನಹಳ್ಳಿಗೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್, ಅಲ್ಲಿನ ಕಾವೇರಿ ನದಿಯಲ್ಲಿ ಈಜಾಡಿ ಬಾಲ್ಯದ ನೆನಪುಗಳನ್ನ ಮೆಲುಕು ಹಾಕಿದ್ದಾರೆ.
ಕಂಕಣ ಸೂರ್ಯಗ್ರಹಣ ಹಿನ್ನೆಲೆ ಈಶ್ವರ ದೇವರಿಗೆ ಪೂಜೆ ಸಲ್ಲಿಸಿದ ಡಿಕೆಶಿ, ಜಮೀನಿನಲ್ಲಿ ಕೆಲ ಸಮಯ ಕಾಲ ಕಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ೪೦ ವರ್ಷಗಳ ನಂತರ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು, ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದು, ಮತ್ತು ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದು ಹೋದವು ಎಂದು ಖುಷಿ ಹಂಚಿಕೊಂಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?