Connect with us

Featured

ಜಿಂದಾಲ್​ಗೆ ಅನಗತ್ಯ ತೊಂದರೆ ಕೊಡಬೇಡಿ: ಸಿಎಂಗೆ ರವಿಕುಮಾರ್ ಪತ್ರ

ರೈಸಿಂಗ್​ ಕನ್ನಡ:

ಬಳ್ಳಾರಿ:

Advertisement

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ವಿ. ರವಿಕುಮಾರ ಅವರು ಜೆಎಸ್​​ಡಬ್ಲ್ಯೂ ಸಂಸ್ಥೆಗೆ ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಜಿಲ್ಲೆಯ ಕೈಗಾರಿಕೆಗಳ ಸದ್ಯದ ಸ್ಥಿತಿಗತಿಗಳ ಕುರಿತು ಮನವಿ ಪತ್ರ ಬರೆದಿದೆ. ಈ ಪತ್ರವನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೂ ಸಹ ಕಳುಹಿಸಲಾಗಿದೆ.

ಮನವಿ ಪತ್ರದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ವಿ. ರವಿಕುಮಾರ ಅವರು ಜೆಎಸ್​​ಡಬ್ಲ್ಯೂ ಸಂಸ್ಥೆಗೆ ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಜೆಎಸ್​ಡಬ್ಲ್ಯೂ(ಜಿಂದಾಲ್​) ಕೇವಲ ತನ್ನ ವ್ಯಾಪಾರ ವಹಿವಾಟಿನ ಕಡೆಗೆ ಗಮನ ಹರಿಸದೆ ತನ್ನ ಸುತ್ತಮುತ್ತಲಿನ ಪರಿಸರವನ್ನು ಹಸಿರುಮಯವಾಗಿ ಕಾಯ್ದುಕೊಂಡಿದೆ. ನೆರೆಹೊರೆಯ ಗ್ರಾಮಗಳನ್ನು ದತ್ತು ತೆಗೆದುಕೊಂಡು ಗ್ರಾಮಗಳ ಅಭವೃದ್ಧಿ, ಶಾಲಾ ಕಾಲೇಜುಗಳ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ತರಬೇತಿ, ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿದೆ. ಜಿಲ್ಲೆಯ ನಾಗರೀಕರ ಆರೋಗ್ಯಕ್ಕಾಗಿ ಸಂಜೀವಿನಿ ಆಸ್ಪತ್ರೆಯು ತನ್ನ ಸೇವೆಯನ್ನು ಒದಗಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಸ್ಥೆಯಿಂದ ಸಿಎಂಗೆ ಪತ್ರಜೆಎಸ್​ಡಬ್ಲ್ಯು ಸಂಸ್ಥೆಯನ್ನು ಕೋವಿಡ್-19 ರ ಕಾರಣದಿಂದಾಗಿ ಸ್ಥಗಿತಗೊಳಿಸಬೇಕು ಎಂದು ಇತ್ತೀಚೆಗೆ ಕೇಳಿ ಬರುತ್ತಿರುವ ಕೂಗು ತುಂಬಾ ಶೋಚನೀಯವಾಗಿದೆ.


ಸಮಾಜಮುಖಿ ಕೆಲಸ, ಆಳುವ ಸರ್ಕಾರಗಳಿಗೆ ಆರ್ಥಿಕ ಶಕ್ತಿ, ನಿರುದ್ಯೋಗಿಗಳಿಗೆ ಉದ್ಯೋಗ ಹೀಗೆ ಹತ್ತು ಹಲವು ಸೇವೆಯಿಂದ ಗುರುತಿಕೊಂಡಿರುವ ಈ ಬೃಹತ್ ಕೈಗಾರಿಕೆಯನ್ನು ಸ್ಥಗಿತಗೊಳಿಸಿದರೆ ಇದರಿಂದಾಗಿ ಈ ಮೇಲ್ಕಾಣಿಸಿದ ಎಲ್ಲ ಜವಾಬ್ದಾರಿಯುತ ಕೆಲಸಗಳನ್ನು ಮಾಡುವವರು ಯಾರು ಎಂದು ರವಿಕುಮಾರ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ. ಜೆಎಸ್​ಡಬ್ಲ್ಯೂ ಕಾರ್ಖಾನೆಯು ಕೊರೆಕ್ಸ್ ತಂತ್ರಜ್ಞಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ. ಒಂದು ಬಾರಿ ಫರ್ನೇಸ್ ಬಂದ್ ಮಾಡಿದರೆ ಪುನಃ ಪ್ರಾರಂಭಿಸಲು ಕನಿಷ್ಠ ಆರು ತಿಂಗಳ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಜೆಎಸ್​ಡಬ್ಲ್ಯೂ ಕಾರ್ಖಾನೆಯನ್ನು ಬಂದ್ ಮಾಡುವುದರ ಬದಲಾಗಿ ಹೆಚ್ಚಿನ ಸುರಕ್ಷತಾ ಕ್ರಮದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ