ರೈಸಿಂಗ್ ಕನ್ನಡ :
ತುಮಕೂರು :
ಪ್ರತಿನಿಧಿ : ಕೆ.ಆರ್ ಬಾಬು
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮತ್ತೆ ಲಾಕ್ಡೌನ್ ಮಾಡೋದು ಸೂಕ್ತ ಎಂದು ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಯಾವುದೇ ಚರ್ಚೆಯ ಅವಶ್ಯಕತೆ ಇಲ್ಲ, ಬದಲಾಗಿ ಬೆಂಗಳೂರನ್ನ ಲಾಕ್ಡೌನ್ ಮಾಡೋದು ಸೂಕ್ತ ಎಂದು ತಿಳಿಸಿದ್ದಾರೆ. ಮುಂಬೈ ರೀತಿಯಲ್ಲೇ ಬೆಂಗಳೂರು ಆದ್ರೆ ಕಷ್ಟ, ಹೀಗಾಗಿ ಮೊದಲೇ ಲಾಕ್ಡೌನ್ ಮಾಡೋದು ಸೂಕ್ತ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಲಾಕ್ ಡೌನ್ ಸಡಿಲಿಕೆಯಿಂದಾಗಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಮೊದಲ ಹಂತದ ಲಾಕ್ ಡೌನ್ನಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಮುಕ್ತ ಸಂಚಾರದಿಂದಾಗಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಯಾವ ರೀತಿ ಲಾಕ್ ಡೌನ್ ಮಾಡಬೇಕು ಎನ್ನುವುದರ ಬಗ್ಗೆ ತೀರ್ಮಾನ ಕೈಗೊಳ್ಳಿ ಎಂದು ಪರಮೇಶ್ವರ್ ಆಗ್ರಹಿಸಿದ್ದಾರೆ. ಅಲ್ಲದೇ ಈ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ ಎಂದು ಎಚ್ಚರಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?