Connect with us

Featured

SSLC ಪರೀಕ್ಷೆ ಮುನ್ನ ಟೀಚರ್​ಗಳಿಗೆ ಟ್ರೇನಿಂಗ್​- ವಿದ್ಯಾರ್ಥಿಗಳು ಬರೋ ಮುನ್ನ ಶಿಕ್ಷಕರು ಏನೇನು ಮಾಡ್ಬೇಕು..?

ರೈಸಿಂಗ್​ ಕನ್ನಡ:

ಭರತ್​ ಕುಮಾರ್​, ಚಿಕ್ಕಮಗಳೂರು

ಕೊರೋನ ಆತಂಕದಿಂದ ಸ್ಥಗಿತಗೊಂಡಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನ ನಡೆಸಲು ಸರ್ಕಾರ ಮುಂದಾಗಿದ್ದು, ಸುಸೂತ್ರ ಪರೀಕ್ಷೆ ಹಾಗೂ ಮಕ್ಕಳ ಹಿತದೃಷ್ಠಿಯಿಂದ ಎಲ್ಲಾ ಮುಂಜಾಗೃತ ಕ್ರಮಗಳೊಂದಿಗೆ ಸರ್ಕಾರ ಪರೀಕ್ಷೆ ನಡೆಸಲು ಮುಂದಾಗಿದೆ‌. ಚಿಕ್ಕಮಗಳೂರು ಜಿಲ್ಲಾಡಳಿತ ಎಲ್ಲಾ ಕ್ರಮಕೈಗೊಂಡು ಮಕ್ಕಳನ್ನ ಯಾವ ರೀತಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಬೇಕೆಂದು ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಸರ್ಕಾರ ಎಲ್ಲಾ ಸಿದ್ಧತೆ ಮಾಡಿದೆ.

ವಿದ್ಯಾರ್ಥಿಗಳು ಶಾಲಾ ಕಾಂಪೌಂಡ್ ಒಳ ಪ್ರವೇಶಿಸುತ್ತಿದ್ದಂತೆ ಹೇಗೆ ನಿಲ್ಲಬೇಕು, ಎಲ್ಲಿ ನಿಲ್ಲಬೇಕು, ಹೇಗೆ ಸಾಗಬೇಕು ಹೀಗೆ ಪ್ರತಿಯೊಂದನ್ನು ಶಿಕ್ಷಕರಿಗೆ ತರಬೇತಿ ನೀಡಿದ್ದು,ಪರೀಕ್ಷಾ ದಿನ ಶಿಕ್ಷಕರು ಮಕ್ಕಳನ್ನ ಅದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಬೇಕಿದೆ. ಈಗಾಗಲೇ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಬಳಿಕ ವಿದ್ಯಾರ್ಥಿಗಳು ಹೋಗುವ ಪ್ರತಿಯೊಂದು ರೂಮಿನ ಬಾಗಿಲವರೆಗೂ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಬಾಕ್ಸ್​ಗಳನ್ನ ಹಾಕಲಾಗಿದೆ. ಇಂದು ಶಿಕ್ಷಕರಿಗೆ ಅದೇ ರೀತಿ ತರಬೇತಿ ನೀಡಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ