Connect with us

Featured

ದೈನಂದಿನ ರಾಶಿ ಭವಿಷ್ಯ|ಶುಕ್ರವಾರ| ಜೂನ್​ 26, 2020

ಮೇಷ: ವಿಪರೀತ ಹಣವ್ಯಯ, ಕಾರ್ಯದಲ್ಲಿ ನಿಧಾನ, ದುಃಖದಾಯಕ ಪ್ರಸಂಗ, ಗುಪ್ತ ವಿದ್ಯೆಯಲ್ಲಿ ಆಸಕ್ತಿ

ವೃಷಭ: ಉದ್ಯೋಗದಲ್ಲಿ ಅಭಿವೃದ್ಧಿ, ವ್ಯಾಪಾರದಲ್ಲಿ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ತೀರ್ಥಯಾತ್ರೆ ದರ್ಶನ, ದೂರ ಪ್ರಯಾಣ.

ಮಿಥುನ:  ಅಲ್ಪ ಲಾಭ, ಹಣಕಾಸು ನಷ್ಟ, ಕುಟುಂಬದಲ್ಲಿ ಕಲಹ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರುಪೇರು

ಕಟಕ ಕಟಕ: ದ್ರವ್ಯ ನಾಶ, ಪರರಿಗೆ ವಂಚಿಸುವ ಸಾಧ್ಯತೆ, ಋಣ ಬಾಧೆ, ಪ್ರಿಯ ಜನರ ಭೇಟಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಸಿಂಹ: ಕುಟುಂಬ ಸೌಖ್ಯ, ಸ್ತ್ರೀಯರಿಗೆ ಶುಭ, ಸುಖ ಭೋಜನ ಪ್ರಾಪ್ತಿ, ವಿವಾಹ ಯೋಗ, ಇಲ್ಲ ಸಲ್ಲದ ಅಪವಾದ.

Advertisement

ಕನ್ಯಾ : ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಬುದ್ಧಿ ಕ್ಲೇಷ, ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾನಸಿಕ ನೆಮ್ಮದಿ, ಸ್ವಜನರ ವಿರೋಧ.

ತುಲಾ : ಸ್ಥಳ ಬದಲಾವಣೆ, ಮಂಗಳ ಕಾರ್ಯ ನಡೆಯವುದು, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವ ಸಾಧ್ಯತೆ, ಯಾರನ್ನೂ ಹೆಚ್ಚು ನಂಬಬೇಡಿ.

ವೃಶ್ಚಿಕ : ದಾಂಪತ್ಯದಲ್ಲಿ ಅನ್ಯೋನ್ಯತೆ, ಆಕಸ್ಮಿಕ ಧನ ಲಾಭ, ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ, ವಸ್ತ್ರಾಭರಣ ಖರೀದಿ ಯೋಗ

ಧನಸ್ಸು: ಭೂ ವ್ಯವಹಾರದಲ್ಲಿ ಲಾಭ, ವಾಹನದಿಂದ ಅನುಕೂಲ, ಹಿತ ಶತ್ರುಗಳಿಂದ ತೊಂದರೆ, ಎಲ್ಲಿ ಹೋದರೂ ಅಶಾಂತಿ, ದೇಹಾಲಸ್ಯ, ಚಂಚಲ ಮನಸ್ಸು.

Advertisement

ಮಕರ: ದ್ರವ್ಯ ಲಾಭ, ಬಂಧು-ಮಿತ್ರರ ಸಮಾಗಮ, ವ್ಯಾಪಾರ-ಉದ್ಯೋಗದಲ್ಲಿ ಲಾಭ, ಮನಸ್ಸಿನಲ್ಲಿ ಭಯ, ಆತಂಕ.

ಕುಂಭ: ವಿದ್ಯಾರ್ಥಿಗಳಿಗೆ ಪ್ರಶಂಸೆ, ನೌಕರಿಯಲ್ಲಿ ಕಿರಿಕಿರಿ, ಹಣಕಾಸು ನಷ್ಟ, ಅಪವಾದ, ಅವಮಾನ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಋಣ ಬಾಧೆ

ಮೀನ: ನಾನಾ ರೀತಿಯ ಸಂಪಾದನೆ, ಉನ್ನತ ಸ್ಥಾನಮಾನ, ಭಾಗ್ಯ ವೃದ್ಧಿ, ಮಾನಸಿಕ ನೆಮ್ಮದಿ, ಆತ್ಮೀಯರಲ್ಲಿ ದ್ವೇಷ, ಆರೋಗ್ಯದಲ್ಲಿ ವ್ಯತ್ಯಾಸ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ