Featured
ಹಾಸನದ ಕೊಣನೂರಿನಲ್ಲಿ ಮತ್ತೆ ಗಲಿಬಿಲಿ- ಸೋಂಕಿತನ ಓಡಾಟದಿಂದ ಹೆಚ್ಚಿದ ಭಯ
![](https://risingkannada.com/wp-content/uploads/2020/06/HSN-1.jpg)
ರೈಸಿಂಗ್ ಕನ್ನಡ:
ಹಾಸನ:
![](https://risingkannada.com/wp-content/uploads/2020/06/rising-kannada-add-2.png)
ಕೊಡಗಿನ ಆಲೂರು ಸಿದ್ದಾಪುರದಲ್ಲಿ ಪತ್ತೆಯಾದ ಕೋವಿಡ್ ರೋಗಿಯು ಜೂನ್ 18 ರಂದು ಎರಡು ಬಾರಿ ಕೊಣನೂರು ಪಟ್ಟಣದಲ್ಲಿ ಸಂಚರಿಸಿದ್ದು, ಬಟ್ಟೆ ಅಂಗಡಿ ಮತ್ತು ಮೊಬೈಲ್ ಶಾಪ್‌ಗೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ಸಂಪರ್ಕ ಹೊಂದಿರುವ ನಿಟ್ಟಿನಲ್ಲಿ ಬಟ್ಟೆ ಅಂಗಡಿಯವರನ್ನು ಮತ್ತು ಮೊಬೈಲ್ ಶಾಪ್‌ನವರನ್ನು ಕೋವಿಡ್ ಟೆಸ್ಟ್ ಮಾಡಿಸಲು ಅರಕಲಗೂಡು ಪಟ್ಟಣದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಎರಡು ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಕೊರೊನಾ ಸೋಂಕಿತ ಓಡಾಡಿದ ಸ್ಥಳದಲ್ಲಿ ಔಷದಿ ಸಿಂಪಡಿಸುವ ಕೆಲಸಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?