Featured
SSLC ಮೊದಲ ದಿನದ ಪರೀಕ್ಷೆ ಸಕ್ಸಸ್ – ಪ್ರಥಮ ಭಾಷೆ ಪತ್ರಿಕೆಗೆ ನೂರಾರು ವಿದ್ಯಾರ್ಥಿಗಳು ಗೈರು..!

ರೈಸಿಂಗ್ ಕನ್ನಡ:
ಹುಬ್ಬಳ್ಳಿ:
ಕೊರೊನಾ ಆತಂಕದ ನಡುವೆಯೂ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಮೊದಲ ಪತ್ರಿಕೆ ಸುಗಮವಾಗಿ ನಡೆಯಿತು. ಆದ್ರೆ ಪ್ರಥಮ ಭಾಷೆ ಕನ್ನಡ ಪರೀಕ್ಷೆಗೆ ನೂರಾರು ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಒಟ್ಟು 8085 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದ್ರೆ 220 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಆದ್ರೆ ಇಷ್ಟೊಂದು ವಿದ್ಯಾರ್ಥಿಗಳು ಪ್ರಥಮ ಭಾಷೆಗೆ ಗೈರಾಗಿರುವದು ಶಿಕ್ಷಣ ಇಲಾಖೆಗೆ ಯಕ್ಷ ಪ್ರಶ್ನೆಯಾಗಿದೆ. ಇಂಗ್ಲಿಷ್ ಅಥವಾ ಗಣಿತ ಪರೀಕ್ಷೆಯನ್ನು ಕೆಲ ವಿದ್ಯಾರ್ಥಿಗಳು ತಪ್ಪಿಸುತ್ತಿದ್ದರು. ಆದ್ರೆ ಲಾಕ್ ಡೌನ್ ನಿಂದ ಇಷ್ಟೊಂದು ಸಮಯದ ಮಧ್ಯೆ ಯಾಕೆ ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ನಿರುತ್ಸಾಹ ತೋರಿದ್ದಾರೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ತಲೆಕೆಡಿಸಿಕೊಂಡಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?