ರೈಸಿಂಗ್ ಕನ್ನಡ :
ಬೆಂಗಳೂರು :
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಆದ್ರೆ, ಸರ್ಕಾರ ಮಾತ್ರ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದಿದೆ. ಸ್ವತಃ ಮುಖ್ಯಮಂತ್ರಿ ಕೂಡ ಇದೀಗ ಲಾಕ್ಡೌನ್ ಪ್ರಸ್ತಾಪ ಇಲ್ಲ ಎಂದಿದ್ದಾರೆ. ಕೋವಿಡ್ ನಿಯಂತ್ರಣ ಹಿನ್ನಲೆಯಲ್ಲಿ ಕರೆದಿದ್ದ ಸರ್ವಪಕ್ಷ ಶಾಸಕರ ಸಭೆಗು ಮುನ್ನ ಮಾತನಾಡಿದ ಸಿಎಂ, ಆರ್ಥಿಕ ಸುಧಾರಣೆ ಅಷ್ಟೇ ನಮ್ಮ ಗುರಿ. ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಹೊರತಾಗಿ ಏನೆಲ್ಲಾ ಮಾಡಬೇಕು ಅನ್ನೋದನ್ನ ಚರ್ಚಿಸುತ್ತಿದ್ದೇವೆ. ಆ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತೇವೆ ಎಂದಿದ್ದಾರೆ.
ಬೆಂಗಳೂರಿನ ಎಲ್ಲಾ ಎಂಎಲ್ಎಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಅನ್ನೋದ್ರ ಕುರಿತು ಚರ್ಚೆ ನಡೆಸಲಿದ್ದೇವೆ ಎಂದರು. ಈ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಸಲಹೆಗಳನ್ನ ಗಂಭೀರವಾಗಿ ಪರಿಗಣಿಸುತ್ತೇವೆ. ಆದ್ರೆ, ಲಾಕ್ಡೌನ್ ಮಾಡೋ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?