Connect with us

Featured

ಮಧುಗಿರಿ ಜನರ ಮುತ್ತಿನಂತ ಕೆಲಸ – ಸ್ವಯಂ ಪ್ರೇರಿತ ಲಾಕ್‌ಡೌನ್ – ಎಲ್ಲೆಡೆ ಮೆಚ್ಚುಗೆಗಳ ಮಹಾಪೂರ..!

ರೈಸಿಂಗ್ ಕನ್ನಡ :

ತುಮಕೂರು :

ಪ್ರತಿನಿಧಿ : ಕೆ.ಆರ್ ಬಾಬು

ಕೊರೊನಾ ವಿರುದ್ಧ ಸಮರಕ್ಕಾಗಿ ಸರ್ಕಾರ ಸಾಕಷ್ಟು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆದ್ರೆ, ಎಲ್ಲದರ ಮಧ್ಯೆ ಲಾಕ್‌ಡೌನ್ ಮಾಡೋದನ್ನೇ ಮರೆತುಬಿಟ್ಟಿದೆ. ಈಗಲೂ ಸಿಎಂ ಸೇರಿದಂತೆ ಹಲವು ಸಚಿವರು ರಾಜ್ಯದಲ್ಲಿ ಅಥವಾ ಬೆಂಗಳೂರಿನಲ್ಲಿ ಲಾಕ್‌ಡೌನ್ ಅವಶ್ಯಕತೆಯೇ ಇಲ್ಲ ಎಂದಿದ್ದಾರೆ. ಜನ ಮಾತ್ರ ಸ್ವಇಚ್ಛೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಹೇಳುತ್ತಿದ್ದಾರೆ.

Advertisement

ಸರ್ಕಾರಕ್ಕೆ ವಿರುದ್ಧ ಅನ್ನುವಂತೆ, ತುಮಕೂರಿನ ಮಧುಗಿರಿಯ ಜನರೆಲ್ಲಾ ಸೇರಿ ತಾವಾಗಿಯೇ ಸ್ವಯಂ ಪ್ರೇರಿತ ಲಾಕ್‌ಡೌನ್ ಮಾಡಿದ್ದಾರೆ. ಮಧುಗಿರಿಯಲ್ಲಿ ಮೂರು ದಿನಗಳ ಕಾಲ ನಾಗರೀಕರು ಹಾಗೂ ವರ್ತಕರಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಇಂದಿನಿಂದ ಜೂನ್ 28ರವರೆಗೂ ಲಾಕ್‌ಡೌನ್ ಹೇರಿಕೊಳ್ಳಲಾಗಿದೆ. ತಮ್ಮೂರಿಗೆ ಬಂದಿರುವ ಕೊರೊನಾ, ಯಾವುದೇ ಕಾರಣಕ್ಕೂ ಸಮುದಾಯಕ್ಕೆ ಹರಡಬಾರದು ಅನ್ನೋದೆ ಇದರ ಉದ್ದೇಶವಂತೆ. ಕಮ್ಯೂನಿಟಿ ಸ್ಪ್ರೆಡ್‌ ವಿರುದ್ಧದ ಲಾಕ್‌ಡೌನ್ ಇದಾಗಿದ್ದು, ಜನತೆ ಉತ್ತಮ ರೀತಿಯಲ್ಲಿ ಸ್ಪಂಧಿಸುತ್ತಿದ್ದಾರೆ.

ಅಂಗಡಿ ಮುಗಟ್ಟುಗಳನ್ನ ಬಂದ್ ಮಾಡಲಾಗಿದೆ, ಮಾರ್ಕೆಟ್, ಹೋಟೆಲ್‌ಗಳನ್ನ ಕೂಡ ಮುಚ್ಚಲಾಗಿದೆ. ಇತ್ತೀಚೆಗೆ ಮಧುಗಿರಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರೋದ್ರಿಂದ, ಜನರೇ ಸೇರಿ ಸ್ವಯಂ ಪ್ರೇರಿತವಾಗಿ ಕೈಗೊಂಡಿರೋ ಕ್ರಮ ಇದಾಗಿದ್ದು. ಎಲ್ಲೆಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜನರ ಈ ಕಾರ್ಯಕ್ಕೆ ಪುರಸಭೆಯೂ ಸಾಥ್ ನೀಡಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ