ರೈಸಿಂಗ್ ಕನ್ನಡ :
ಚಿತ್ರದುರ್ಗ :
ಒಂದೆಡೆ ಕೊರೊನಾ ಕೇಕೆ ರಾಜ್ಯದ್ಯಂತ ಹೆಚ್ಚಾಗುತ್ತಲೇ ಇದೆ. ಆದ್ರೆ ಜನ ಮಾತ್ರ, ಯಾವುದಕ್ಕೂ ತಲೆಕೆಡಿಸಿಕೊಂಡ ಹಾಗೆ ಇಲ್ಲ. ಸರ್ಕಾರ ಲಾಕ್ಡೌನ್ ಮಾಡದ ಹೊರತು, ಜನ ರಸ್ತೆಗಳಿಯೋದನ್ನ ನಿಲ್ಲಿಸೋಲ್ಲ. ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ರು.
ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ಮತ್ತು ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಪ್ರತಿಭಟನೆಯಲ್ಲಿ ಎಲ್ಲೂ ಸಾಮಾಜಿಕ ಅಂತರವೇ ಇರಲಿಲ್ಲ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಬಿಎನ್ ಚಂದ್ರಪ್ಪ, ಮಾಜಿ ಶಾಸಕರಾದ ಬಿಜಿ ಗೋವಿಂದಪ್ಪ, ಎಸ್ ತಿಪ್ಪೇಸ್ವಾಮಿ, ಚಳ್ಳಕೆರೆ ಶಾಸಕ ರಘು ಮೂರ್ತಿ ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?