Connect with us

Featured

ಕೋವಿಡ್ ಉಸ್ತುವಾರಿ ಪೋರ್ಟ್ ಪೋಲಿಯೋ ನನ್ನದೆ – ಸಚಿವ ಕೆ.ಸುಧಾಕರ್ ಸ್ಪಷ್ಟನೆ – ಕಂದಾಯ ಸಚಿವರಿಗೆ ಉಸ್ತುವಾರಿ ಕೊಟ್ಟಿದ್ದಾರೆ ಅಷ್ಟೆ..!

ರೈಸಿಂಗ್ ಕನ್ನಡ :

ಬೆಂಗಳೂರು :

Advertisement

ಕಂದಾಯ ಸಚಿವ ಹಾಗೆ ಕೋವಿಡ್ ಉಸ್ತುವಾರಿ ಸಚಿವ ಆರ್.ಅಶೋಕ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದು ಮತ್ತೊಮ್ಮ ಸಾಭೀತಾಗಿದೆ. ಬೆಂಗಳೂರು ಕೋವಿಡ್ ಉಸ್ತುವಾರಿ ನನ್ನದೇ ಪೋರ್ಟ್ ಪೋಲಿಯೋ, ಆದ್ರೆ ಕಂದಾಯ ಸಚಿವರಿಗೂ ಸ್ವಲ್ಪ ನೋಡಿಕೊಳ್ಳಲುಹ ಸಿಎಂ ಹೇಳಿದ್ದಾರೆ ಅಷ್ಟೇ ಎಂದು ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಅನುಭವಿ ಕಂದಾಯ ಸಚಿವರು ತಮ್ಮ ಹೆಚ್ಚುವರಿ ಜವಾಬ್ದಾರಿಯನ್ನ ಬಹಳ ಸಮರ್ಥವಾಗಿ ನೋಡಿಕೊಂಡಿದ್ದಾರೆ. ಸಾಮೂಹಿಕವಾಗಿ ನಾವೆಲ್ಲ ಉಸ್ತುವಾರಿ ನೋಡಿಕೊಳ್ಳುತ್ತೇವೆ. ಆದ್ರೆ, ಸಿಎಂ ನನಗೆ ಪೋರ್ಟ್ ಪೋಲಿಯೋ ಕೊಟ್ಟಿದ್ದಾರೆ, ಇಲ್ಲಿ ಯಾರಿಗೂ ಗೊಂದಲ ಇಲ್ಲ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ತಮ್ಮ ಮಾತಿನುದ್ದಕ್ಕೂ ಎಲ್ಲೂ ಕೂಡ ಆರ್.ಅಶೋಕ್ ಹೆಸರನ್ನ ಹೇಳದೆ ಪದೇ ಪದೇ ಕಂದಾಯ ಸಚಿವರು ಅಂತ ಉಲ್ಲೇಖಿಸಿದ್ದು ತುಂಬಾನೆ ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿತ್ತು. ಅಲ್ಲದೇ ಕೊನೆಯಲ್ಲಿ ಬೆಂಗಳೂರು ಕೋವಿಡ್ ಉಸ್ತುವಾರಿ ನಾನೇ ಎಂದು ಸುಧಾಕರ್ ಪುನರುಚ್ಚರಿಸಿದ್ರು.

ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಬೆಂಗಳೂರು ಕೋವಿಡ್ ಉಸ್ತುವಾರಿ ನೀಡಿದ ನಂತರ ಸಚಿವ ಸುಧಾಕರ್ ಅವರಿಂದ ಟೀಕೆಗೊಳಪಟ್ಟಿದ್ದರು. ತಮಗಾಗಿರುವ ಅಸಮಾಧಾನವನ್ನು ಸಾರ್ವಜನಿಕವಾಗಿ ಸಚಿವ ಸುಧಾಕರ್ ಬಹಿರಂಗಪಡಿಸಿದ್ದರು. ನೀತಿ ಕಥೆಯೊಂದರ ಸಾಲುಗಳನ್ನ ಟ್ವೀಟ್ ಮಾಡಿದ್ದರು. ಆ ಬಳಿಕ ಅದಕ್ಕೆ ಪ್ರತಿಕ್ರಿಯಿಸಿದ್ದ ಕಂದಾಯ ಸಚಿವ ಆರ್.ಅಶೋಕ್, ಡಾ. ಸುಧಾಕರ್ ಅವರ ಕುಟುಂಬಸ್ಥರಿಗೆ ಕೋರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸುಧಾಕರ್ ಅವರು ಕೂಡ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ, ಹೀಗಾಗಿ ಬೆಂಗಳೂರು ಕೋವಿದ್ ಉಸ್ತುವಾರಿಯನ್ನು ನನಗೆ ವಹಿಸಿದ್ದಾರೆ ಎಂದಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ