Connect with us

Featured

ದೇಶದ ಕೆಚ್ಚೆದೆಯ ವೈದ್ಯರಿಗೆ ‘ನಮೋ’ ನಮಃ – ಕೊರೊನ ವಾರಿಯರ್‌ಗಳಿಗೆ ಸಲಾಂ ಹೇಳಿದ ಗಣ್ಯಾತಿ ಗಣ್ಯರು

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ದೇಶಾದ್ಯಂತ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ. ಕೊರೊನಾದಂತಹ ಸಂಕಷ್ಟದ ದಿನದಲ್ಲಿ ವೈದ್ಯರ ಎಲ್ಲರ ಪಾಲಿಗೆ ದೇವರಾಗಿದ್ದಾರೆ. ಅದಕ್ಕೇನೆ ವೈದ್ಯೋ ನಾರಾಯಣ ಹರಿ ಅನ್ನೋದು. ರಾಷ್ಟ್ರೀಯ ವೈದ್ಯರ ದಿನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಗಣ್ಯಾತಿ ಗಣ್ಯರು ವೈದ್ಯ ಸಮೂಹಕ್ಕೆ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋ, ಕೋವಿಡ್-19 ವಿರುದ್ಧದ ಉತ್ಸಾಹಭರಿತವಾಗಿ ಹೋರಾಟ ಮಾಡುತ್ತಿರುವ ನಮ್ಮ ವೈದ್ಯರಿಗೆ ಹಾಗೂ ಅವರ ಅಸಾಧಾರಣ ಕಾರ್ಯಕ್ಕೆ ದೇಶ ಯಾವತ್ತಿಗೂ ತಲೆಬಾಗುತ್ತೆ ಎಂದಿದ್ದಾರೆ. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಮಾನವೀಯತೆಗೆ ನಿಸ್ವಾರ್ಥ ಸೇವೆ ಮಾಡುತ್ತಿರುವ ರಾಷ್ಟ್ರದ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯ ದಿನಾಚರಣೆಯ ಶುಭಾಶಯ ಎಂದಿದ್ದಾರೆ. ಈ ವೈದ್ಯರ ದಿನದಂದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಪೌರಾಣಿಕ ವೈದ್ಯರಾದ ಡಾ. ಬಿ.ಸಿ.ರಾಯ್ ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ, ರಾಯ್ ಅವರು ಭಾರತದ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆಂದು ಉಪ ರಾಷ್ಟ್ರಪತಿಗಳು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ. ವೈದ್ಯರ ದಿನದಂದು, ಕೋವಿಡ್-19 ವಿರುದ್ಧದ ಮುಂಚೂಣಿಯಲ್ಲಿರುವ ನಮ್ಮ ಕೆಚ್ಚೆದೆಯ ವೈದ್ಯರಿಗೆ ನಮಸ್ಕರಿಸುತ್ತೇನೆ. ಈ ಸಂಕಷ್ಟದ ಕಾಲದಲ್ಲಿ ರಾಷ್ಟ್ರವನ್ನು ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿಡಲು ಅವರ ಬದ್ಧತೆ ನಿಜಕ್ಕೂ ಶ್ಲಾಘನೀಯವಾದ್ದಾಗಿದೆ ಎಂದಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ