Connect with us

Featured

ಚೀನಾಕ್ಕೆ ಮತ್ತೊಂದು ಮಾಸ್ಟರ್​ ಸ್ಟ್ರೋಕ್​​- “ಡಿಜಿಟಲ್​ ಸ್ಟ್ರೈಕ್”​ ಬಳಿಕ “ಹೈವೇ ಸ್ಟ್ರೋಕ್​” ​- ಹೆದ್ದಾರಿ ಯೋಜನೆಗಳಿಂದ ಡ್ರ್ಯಾಗನ್​ ದೇಶ ಕಿಕ್​ ಔಟ್​​..!

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಭಾರತವನ್ನು ಕೆಣಕಿದ ಚೀನಾಕ್ಕೆ ಕೇಂದ್ರ ಸರ್ಕಾರ ಮುಟ್ಟಿ ನೋಡಿಕೊಳ್ಳುವಂತೆ ಕೊಡಲಿಯೇಟು ಕೊಡುತ್ತಿದೆ. ಚೀನಾ ದೇಶಕ್ಕೆ ಹಣದ ಹರಿಯುವಿಕೆಯನ್ನು ತಡೆಯುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಮೊನ್ನೆಯಷ್ಟೇ ಭಾರತೀಯ ಜನಮನ ಗೆದ್ದಿದ್ದ ಟಿಕ್​ ಟಾಕ್​​, ಹಲೋ, ಶೇರ್​ ಇಟ್​ ಸೇರಿದಂತೆ 59 ಆ್ಯಪ್​ಗಳನ್ನು ನಿಷೇಧ ಮಾಡಿದ ನೆನಪು ಮಾಸುವ ಮುನ್ನವೆ ಮತ್ತೊಂದು ಮಾಸ್ಟರ್​ ಸ್ಟ್ರೋಕ್​​ ಕೊಟ್ಟಿದೆ. ಭಾರತದ ಯಾವುದೇ ಹೆದ್ದಾರಿ ಯೋಜನೆಗಳಲ್ಲಿ ಚೀನಾದ ಕಂಪನಿಗಳಿಗೆ ಅವಕಾಶವಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ. ಈ ಮೂಲಕ ಭಾರತದೊಂದಿಗೆ ಕಾಲುಕೆರದುಕೊಂಡು ಜಗಳಕ್ಕೆ ಬರುತ್ತಿದ್ದ ಡ್ರ್ಯಾಗನ್​ ದೇಶ ಚೀನಾಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಏಟು ಕೊಟ್ಟಿದೆ.

ಕೆಲದಿನಗಳ ಹಿಂದೆ ಕೇಂದ್ರ ಗೃಹ ಸಚಿವಾಲಯ ಚೀನಾದ ಮೇಲೆ ಡಿಜಿಟಲ್​​​ ಸ್ಟ್ರೈಕ್ ಮಾಡಿತ್ತು. ಈಗ ಟೆಂಡರ್​ ಹೆದ್ದಾರಿ ಯೋಜನೆಗಳ ಟೆಂಡರ್​ ಪ್ರಕ್ರಿಯೆಯಲ್ಲಿ ಯಾವುದೇ ಚೀನಾದ ಕಂಪನಿಗಳಿಗಳಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​​ ಮಾಡಿದೆ. ಗಲ್ವಾನ್​​ ಘಟನೆ ಬಳಕ ಭಾರತದಲ್ಲಿ ಚೀನಾ ವಸ್ತುಗಳನ್ನು ನಿಷೇಧಿಸುವ ಬಗ್ಗೆ ಜಾಗೃತಿ ಹುಟ್ಟಿಕೊಂಡಿತ್ತು. ಜನರು ಬಾಯ್ಕಾಟ್​ ಚೀನಾ ಗೂಡ್ಸ್​​ ಅನ್ನುವ ಸ್ಲೋಗನ್​ ಅನ್ನೇ ಶುರುಮಾಡಿದ್ದರು. ಈಗ ಜನರ ಕೂಗಿದೆ ಕೇಂದ್ರ ಸರ್ಕಾರವೂ ಬೆಂಬಲ ಕೊಟ್ಟಿದೆ. ಚೀನಾದ ಒಂದೊಂದೇ ಬೆನ್ನು ಮೂಳೆಗಳನ್ನು ಮುರಿಯುತ್ತಿದೆ. ​​

Advertisement

ಚೀನಾದ ಹಲವು ಕಂಪನಿಗಳು ಭಾರತದ ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಕೈ ಹಾಕಿದ್ದವು. ಶಾಂಘೈ ಟನೆಲ್​ ಕನ್ಸ್ಟ್ರಕ್ಷನ್​​, ಸೇರಿದಂತೆ ಹಲವು ಮಧ್ಯಮ ಮತ್ತು ಬೃಹತ್​ ಕಂಪನಿಗಳು ಭಾರತದಲ್ಲಿ ಹೆದ್ದಾರಿ ನಿರ್ಮಿಸಲು ದೊಡ್ಡ ಮಟ್ಟದ ಪ್ರಾಜೆಕ್ಟ್​ ಹಾಕಿದ್ದವು. ಆದ್ರೆ ಕೇಂದ್ರ ಸರಕಾರದ ಈ ನಿರ್ಧಾರ ಈಗ ಚೀನಾದ ಕನ್ಸ್ಟ್ರಕ್ಷನ್​ ಕಂಪನಿಗಳಿಗೆ ನುಂಗಲಾರದ ತುತ್ತಾಗಿದೆ. ಒಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಚೀನಾದ ಕುತಂತ್ರ ಬುದ್ದಿಗೆ ನೇರವಾಗಿ ನಿಂತು ಬುದ್ಧಿ ಕಲಿಸುತ್ತಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ