ರೈಸಿಂಗ್ ಕನ್ನಡ :
ಮಂಡ್ಯ :
ಸಚಿವ ಡಾ. ಕೆ.ಸಿ ನಾರಾಯಣಗೌಡ ಸದಾ ಕ್ರಿಯಾಶೀಲರಾಗಿರೋ ಜನಪ್ರತಿನಿಧಿ. ಅದ್ರಲ್ಲೂ ತಮ್ಮ ಕ್ಷೇತ್ರದ ಕಾರ್ಯಕ್ರಮಗಳು ಅಂದ್ರೆ ಕುಂಟುನೆಪ ಹೇಳೋದೆ ಇಲ್ಲ. ಎಲ್ಲರಿಗಿಂತ ಮೊದಲು ಕಾರ್ಯಕ್ರಮಕ್ಕೆ ಹಾಜರಾಗಿಬಿಡ್ತಾರೆ.
ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ 24 ಜನ ಫಲಾನುಭವಿಗಳಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿವೇಶನ ಯೋಜನೆ ಹಕ್ಕುಪತ್ರವನ್ನ ವಿತರಿಸಲಾಯ್ತು. ಹನಕೆರೆ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ ನಾರಾಯಣಗೌಡರವರೇ ಹಕ್ಕುಪತ್ರ ವಿತರಿಸಿದ್ರು.
ಸಂಸದೆ ಸುಮಲತಾ ಅಂಬರೀಷ್, ಶಾಸಕ ಎಂ. ಶ್ರೀನಿವಾಸ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?