Connect with us

Featured

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಸಂಚಲನ – ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ ಶಿವಕುಮಾರ್

ರೈಸಿಂಗ್ ಕನ್ನಡ :

ಬೆಂಗಳೂರು :

ಕರ್ನಾಟಕ ಕಾಂಗ್ರೆಸ್‌ನಲ್ಲೀಗ ಹೊಸ ಅಲೆ. ಅದು ಡಿಕೆ ಶಿವಕುಮಾರ್ ಅನ್ನೋ ಸುನಾಮಿ ಇಡೀ ದೇಶದಲ್ಲಿ ತನ್ನ ಸೃಷ್ಟಿಸಿರೋ ಅಲೆ.  ಹೌದು, ರಾಜ್ಯ ಕಾಂಗ್ರೆಸ್‌ಗೆ ಹೊಸ ಸಾರಥಿಯ ನೇಮಕವಾಗುತ್ತಿದ್ದಂತೆ,  ಫುಲ್ ಜೋಷ್ ಬಂದಿದೆ. ರಾಜ್ಯ ಕಾಂಗ್ರೆಸ್‌ನ ಬಲ ಡಿ.ಕೆ ಶಿವಕುಮಾರ್‌ ನಾಯಕತ್ವದೊಂದಿಗೆ ಮತ್ತಷ್ಟು ಹೆಚ್ಚಾಗಿದೆ.

ಡಿ.ಕೆ ಶಿವಕುಮಾರ್ ಅವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ಸ್ವೀಕರಿಸುತ್ತಿದ್ದು, ಪ್ರತಿಜ್ಞಾ ದಿನ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಡಿಕೆಶಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಇದೇ ವೇಳೆ ರಾಜ್ಯದ ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಒಗ್ಗಟ್ಟು ಪ್ರದರ್ಶನಕ್ಕೆ ಈ ವೇದಿಕೆ ಅವಕಾಶ ಕಲ್ಪಿಸಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಆಶಿಸಿದರು.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೆ ರಾಜಸ್ತಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರೋ ವೇಣುಗೋಪಾಲ್ ಮಾತನಾಡಿದ, ಡಿ.ಕೆ ಶಿವಕುಮಾರ್‌ರೊಂದಿಗೆ ದೇಶದಲ್ಲಿ ಕಾಂಗ್ರೆಸ್ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂದರು. ರೈತನ ಮಗನಾಗಿ ಬಂದ ಡಿ.ಕೆ ಶಿವಕುಮಾರ್, ಜನನಾಯಕರಾಗಿ ಬೆಳದ ರೀತಿಯೇ ಅದ್ಭುತ, ಅವರ ಸಾರಥ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಯಶಸ್ಸಿನ ಹಾದಿಯಲ್ಲಿ ಸಾಗಲಿದೆ ಎಂದರು. ಅಲ್ಲದೇ ಸಂಕಷ್ಟದ ಪರಿಸ್ಥಿತಿಗಳನ್ನ ಸುಲಲಿತವಾಗಿ ಎದುರಿಸೋ ಜಾಯಮಾನ ಅವರದ್ದು ಎಂದು ಶ್ಲಾಘಿಸಿದರು.

Advertisement

ಪ್ರತಿಜ್ಞಾ ಕಾರ್ಯಕ್ರಮದ ಮುಖ್ಯಾಂಶಗಳು

  • ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ.
  • ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
  • ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ.
  • ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
  • ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
  • ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರಿಂದ ಜ್ಯೋತಿ ಬೆಳಗಿಸುವ ಕಾರ್ಯಕ್ರಮ.
  • ಜ್ಯೋತಿ ಬೆಳಗುವಾಗ ಸಾಧುಕೋಕಿಲ ಅವರಿಂದ ಸುಮಧುರ ಹಿನ್ನಲೆ ಸಂಗೀತ
  • ಈ ಮೊದಲ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಕಾಂಗ್ರೆಸ್ ಧ್ವಜ ಪಡೆದ ಡಿಕೆ ಶಿವಕುಮಾರ್
  • ನಂತರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್‌ ಅವರಿಂದ ಭಾಷಣ

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ