Connect with us

Featured

ಮಂಡ್ಯದ ಕಾಮೇಗೌಡರಿಗೆ ಸಿಎಂ ಕರೆ – ಆಫರ್‌ಗಳ ಮೇಲೆ ಆಫರ್ – ಜೀವಿತಾವಧಿ KSRTC ಪಾಸ್..!

ರೈಸಿಂಗ್ ಕನ್ನಡ :

ಮಂಡ್ಯ :

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಒಳ್ಳೆ ಕೆಲಸಗಳನ್ನ ಮಾಡುತ್ತಾ ಹೋದ್ರೆ, ದೇವರು ಯಾವತ್ತಿಗೂ ಕೈಬಿಡೋದಿಲ್ಲ ಅನ್ನೋದಕ್ಕೆ ಮಂಡ್ಯದ ಭಗೀರಥ ಕಾಮೇಗೌಡರೇ ಸಾಕ್ಷಿ. ಮಂಡ್ಯದ ಮಳವಳ್ಳಿ ತಾಲ್ಲೂಕಿನ ದಾಸದೊಡ್ಡಿ ಗ್ರಾಮದವರಾದ ಕಾಮೇಗೌಡರು, ತಮ್ಮ ಸ್ವಂತ ಖರ್ಚಿನಲ್ಲಿ ಕೆರೆ ನಿರ್ಮಿಸಿ ಸುದ್ದಿಯಾಗಿದ್ದರು.

ಇವರ ಈ ಕಾರ್ಯವನ್ನ, ಪ್ರಧಾನಿ ನರೇಂದ್ರ ಮೋದಿಯವರೇ ತಮ್ಮ ಮನ್‌ ಕಿ ಬಾಕ್‌ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದರು. ಆ ನಂತರದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಕೂಡ ಕಾಮೇಗೌಡರಿಗೆ ಕರೆ ಮಾಡಿ ಶುಭಕೋರಿದ್ದರು.  ಆ ಸಂದರ್ಭದಲ್ಲಿ ಗೌಡರು ಕೆಲ ಸಮಸ್ಯೆಗಳನ್ನ ಕೇಂದ್ರ ಸಚಿವರ ಮುಂದಿಟ್ಟಿದ್ದಾರೆ. ಆ ಬಳಿಕ ಕೇಂದ್ರ ಸಚಿವರು ಅದನ್ನ ರಾಜ್ಯ ಸರ್ಕಾರದ ಗಮನಕ್ಕೂ ತಂದಿದ್ದಾರೆ. ಇದ್ರಿಂದಾಗಿ ಸ್ವತಃ ಮುಖ್ಯಮಂತ್ರಿಗಳೇ ಕಾಮೇಗೌಡರಿಗೆ ಕರೆ ಮಾಡಿ ಸಮಸ್ಯೆ ಆಲಿಸಿದ್ದಾರೆ.  ಅದಕ್ಕೆ ಪರಿಹಾರವನ್ನೂ ನೀಡಿದ್ದಾರೆ. 

ಕೆರೆಗಳ ಅಭಿವೃದ್ಧಿಗೆ ಹಣ, ಮನೆ ಕಟ್ಟಲು ಸೌಲಭ್ಯ, ಮಗನಿಗೆ ಸರ್ಕಾರಿ ಉದ್ಯೋಗ ನೀಡಲು ಕಾಮೇಗೌರಡು ಸಿಎಂ ಬಳಿ ಮನವಿ ಮಾಡಿದ್ದಾರೆ. ಅದಕ್ಕೆ ಸ್ಪಂಧಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪನವರೂ, ಕೆರೆ ನಿರ್ಮಿಸಲು ಸರ್ಕಾರದಿಂದ 25 ಲಕ್ಷ ಹಣ ನೀಡೋದಷ್ಟೇ ಅಲ್ಲದೇ, ಸರ್ಕಾರದಿಂದ ಉಚಿತ ನಿವೇಶನ ನೀಡಿ ಮನೆ ಕಟ್ಟಿ ಕೊಡಲಾಗುವುದು ಎಂದಿದ್ದಾರೆ. ಮಗನಿಗೆ ಸರ್ಕಾರಿ ಕೆಲಸ ಕೊಡಿಸುವ ಆಶ್ವಾಸನೆಯನ್ನ ಸಹ ನೀಡಿದ್ದಾರೆ.

ಜೊತೆಗೆ ಕಾಮೇಗೌಡರ ಜೀವಿತಾವಧಿವರೆಗೆ ಉಚಿತ ಬಸ್‌ಪಾಸ್ ಕೇಳಿದ್ದು, ಅದನ್ನ ಅದಾಗಲೇ ವಿತರಿಸಿಯೂ ಆಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ