ರಾಜಕೀಯ
ಕ್ಷುಲಕ್ಕೆ ಕಾರಣಕ್ಕೆ SSLC ವಿದ್ಯಾರ್ಥಿಗಳ ಹೊಡೆದಾಟ: ಹೊಡೆದಾಡಿಕೊಂಡ ವಿದ್ಯಾರ್ಥಿಗೆ ಪಿಟ್ಸ್ ಅಟ್ಯಾಕ್

ರೈಸಿಂಗ್ ಕನ್ನಡ :ಹುಬ್ಬಳ್ಳಿ:
ಕ್ಷುಲ್ಲಕ ಕಾರಣಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಗಲಾಟೆ ಮಾಡಿಕೊಂಡ ಘಟನೆ ಹುಬ್ಬಳಿ ನಗರದಲ್ಲಿನಡೆದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು.ಹುಬ್ಬಳ್ಳಿಯ ಕೃಷ್ಣ ಭವನ ಹೊಟೇಲ್ ಎದುರು ಏಕಾಏಕಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಹೊಡೆದಾಡಿಕೊಳ್ಳುತ್ತಿರುವಾಗ ವಿದ್ಯಾರ್ಥಿಗಳ ಪೈಕಿ ಒಬ್ಬನಿಗೆ ಏಕಾಏಕಿ ಪಿಟ್ಸ್ ಆಟ್ಯಾಕ್ ಆಗಿ ಸ್ಥಳದಲ್ಲೆ ಕುಸಿದು ಬಿದ್ದಿದ್ದಾನೆ. ಈ ವಿದ್ಯಾರ್ಥಿ ಚಿಟಗುಪ್ಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದುನಗರದ ದುರ್ಗಾದೇವಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?