Connect with us

Featured

ಟಿಕ್‌ಟಾಕ್, ಹೆಲೋ ಬ್ಯಾನ್‌ನಿಂದಾಗಿ 45 ಸಾವಿರ ಕೋಟಿ ನಷ್ಟ..! – ಇದು ಭಾರತದ ಕೊಟ್ಟ ಡಿಜಿಟಲ್ ಸ್ಟ್ರ್ಕೈಕ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement

ಚೀನಾ ವಿರುದ್ಧ ಭಾರತ ಸಾರಿದ ಡಿಜಿಟಲ್‌ ಸ್ಟ್ರೈಕ್‌ನಿಂದಾಗಿ ಡ್ರ್ಯಾಗನ್‌ ರಾಷ್ಟ್ರ ಸಾವಿರಾರು ಕೋಟಿ ನಷ್ಟಕ್ಕೆ ಸಿಲುಕಲಿದೆ.  ಜೂನ್ 15 ರಂದು ಭಾರತ-ಚೀನಾ ಸೇನಾ ಪಡೆಗಳ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಅದಾದ ಬಳಿಕ ಭಾರತದಾದ್ಯಂತ ಚೀನಾ ವಿರುದ್ಧ ಆಕ್ರೋಶ ಹೆಚ್ಚಾಗಿದ್ದು, ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ನಡೆದಿತ್ತು.  ಇದರ ಬೆನ್ನಲ್ಲೇ ಸರ್ಕಾರ ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿತ್ತು.

ಭಾರತದಲ್ಲಿ ಟಿಕ್‌ಟಾಕ್‌, ಹೆಲೋ ನಿಷೇಧದಿಂದ ಚೀನಾದ ಬೈಟ್‌ಡ್ಯಾನ್ಸ್ ಕಂಪೆನಿಗೆ 45,000 ಕೋಟಿವರೆಗೆ ನಷ್ಟವಾಗುವ ಸಾದ್ಯತೆ ಇದೆ.   ಕಳೆದ ಕೆಲವು ವರ್ಷಗಳಲ್ಲಿ ಕಂಪನಿಯು ಭಾರತದ ಮಾರುಕಟ್ಟೆಯಲ್ಲಿ 7 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಮಾಡಿದೆ. ಈಗ ಆ್ಯಪ್‌ಗಳಳ ನಿಷೇಧದಿಂದಾಗಿ ವಹಿವಾಟು ಸ್ಥಗಿತಗೊಳ್ಳಲಿದೆ.  ಪರಿಣಾಮವಾಗಿ 45,000 ಕೋಟಿವರೆಗೂ ನಷ್ಟವಾಗುವ ಸಾಧ್ಯತೆ ಇದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ ಎಂದು ಚೀನಾ ಪತ್ರಿಕೆ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ.

ಟಿಕ್‌ಟಾಕ್‌ ಚೀನಾದ ಬೈಟ್‌ ಡ್ಯಾನ್ಸ್‌ ಕಂಪನಿಯ ವೀಡಿಯೋ ಶೇರಿಂಗ್‌ ಪ್ಲಾಟ್‌ಫಾರ್ಮ್‌ ಹೊಂದಿದ್ದರೇ, ಹೆಲೋ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ ಆಗಿದೆ. ವಿಗೊ ವೀಡಿಯೋ ಸಹ ನಿಷೇಧಿತ ಪಟ್ಟಿಯಲ್ಲಿರುವ ಇನ್ನೊಂದು ಆ್ಯಪ್ ಆಗಿದ್ದು, ಇದೂ ಬೈಟ್‌ಡ್ಯಾನ್ಸ್‌ ಕಂಪನಿಯದ್ದಾಗಿದೆ.

Advertisement

 ಚೀನಾದ 59 ಆ್ಯಪ್‌ಗಳನ್ನೂ ನಿಷೇಧಿಸಿರುವ ಭಾರತದ ಸರ್ಕಾರ, ಅವುಗಳನ್ನೂ ಬ್ಲಾಕ್‌ ಮಾಡುವಂತೆ ಸ್ಥಳೀಯ ದೂರಸಂಪರ್ಕ ಆಪರೇಟರ್‌ಗಳಿಗೆ ಸೂಚಿಸಿದೆ.  ಟಿಕ್‌ಟಾಕ್ ಮತ್ತು ಹೆಲೋ  ಭಾರತದ ಆ್ಯಪ್‌ ಸ್ಟೋರ್‌ಗಳಲ್ಲಿ ಈಗಾಗಲೇ ಸಿಗುತ್ತಿಲ್ಲ. ಈ ಹಿಂದೆ ಡೌನ್‌ಲೋಡ್ ಮಾಡಿರುವವರ ಮೊಬೈಲ್‌ಗಳಲ್ಲೂ ಕಾರ್ಯನಿರ್ವಹಿಸುತ್ತಿಲ್ಲ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ