Connect with us

Featured

ನಟ ಧ್ರುವ ಸರ್ಜಾ ಆರೋಗ್ಯದಲ್ಲಿ ಏರು ಪೇರು ವದಂತಿ: ಆತಂಕಗೊಂಡು ನಿಟ್ಟುಸಿರು ಬಿಟ್ಟ ಅಭಿಮಾನಿಗಳು

ರೈಸಿಂಗ್​ ಕನ್ನಡ: ನ್ಯೂಸ್​ ಡೆಸ್ಕ್​:

ನಟ ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ  ಸೇರಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ಅಭಿಮಾನಿಗಳನ್ನ ಆತಂಕಕ್ಕೀಡು ಮಾಡಿದ ಘಟನೆ ಶುಕ್ರವಾರ ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೆ ಧ್ರುವ ಸರ್ಜಾ ತಮ್ಮ ಅಣ್ಣ, ನಟ  ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡು ದುಃಖದಲ್ಲಿದ್ದಾರೆ. ಅಗಲುವಿಕೆಯ ನೋವಿನಲ್ಲೆ ಧ್ರುವ ಸರ್ಜಾ ದಿನಗಳನ್ನ ಕಳೆಯುತ್ತಿದ್ದಾರೆ. ಇದರ ಪರಿಣಾಮ ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾಗಿ ಎರಡು ದಿನಗಳ ಹಿಂದೆಯಷ್ಟೆ ಆಸ್ಪತ್ರೆಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾದ ವಿಷಯ ವೈರಲ್​ ಆಗಿ ಅಭಿಮಾನಿಗಳು ಆತಂಕಪಡುವಂತಾಯಿತು.ಆದರೆ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್​ ಸಂಬರ್ಗಿ, ಅಣ್ಣನ ಅಗಲಿಕೆಯ ನೋವಿನಲ್ಲಿ ಧ್ರುವ ಸರ್ಜಾ ಇರೋದು ನಿಜ. ಕಳೆದ ಎರಡು ದಿನಗಳಿಂದ ನಿದ್ದೆ ಬರದಿದ್ದ ಕಾರಣ ಆಸ್ಪತ್ರೆಗೆ ಹೋಗಿದ್ದರು. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತ ಧ್ರುವ ಸರ್ಜಾ ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರುವುದಾಗಿ ಹೇಳಿ ಎಲ್ಲರನ್ನ ಸಮಧಾನಪಡಿಸಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ