Connect with us

Featured

ಲಾಕ್‌ಡೌನ್ ಭಯ..! – ಬೆಂಗಳೂರು ಬಿಡುತ್ತಿರೋ ಜನ – ಸಿಟಿ ಒಳಗೆ ಖಾಲಿ ಖಾಲಿ – ಹೊರಗಡೆ ಟ್ರಾಫಿಕ್‌ ಜಾಮ್..!

ರೈಸಿಂಗ್ ಕನ್ನಡ :

ಬೆಂಗಳೂರು :

ಒಂದೆಡೆ ಶರವೇಗದಲ್ಲಿ ಏರುತ್ತಿರೋ ಕೊರೊನಾ ಕೇಸ್‌ಗಳು. ಮತ್ತೊಂದೆಡೆ ಲಾಕ್‌ಡೌನ್ ಮತ್ತೆ ಜಾರಿಯಾಗುತ್ತಾ ಅನ್ನೋ ಭೀತಿ. ಎಲ್ಲಕ್ಕಿಂತ ಹೆಚ್ಚಾಗಿ ಭಾನುವಾರ ಸಂಪೂರ್ಣ ಸ್ತಬ್ಧವಾಗಲಿದೆ ಬೆಂಗಳೂರು ಅನ್ನೋ ಕಾತರಿ. ಈ ಎಲ್ಲಾ ಅಂಶಗಳಿಂದಾಗಿ, ಬೇರೆ ಬೇರೆ ಊರುಗಳ ಜನ ಬೆಂಗಳೂರು ಬಿಡುತ್ತಿದ್ದಾರೆ.

Advertisement


ಪರಿಣಾಮ ರಾಷ್ಟ್ರೀಯ ಹೆರದ್ದಾರಿಯಲ್ಲಿ ಭಾರೀ ಟ್ರಾಫಿಕ್‌ ಜಾಮ್ ಉಂಟಾಗಿದೆ. ನಗರವನ್ನ ಸೇರುವ ಎಲ್ಲಾ ರಸ್ತೆಗಳಲ್ಲೂ ಸಂಚಾರ ದಟ್ಟಣೆ ಉಂಟಾಗಿದೆ. ದಿನ ಕಳೆದಂತೆ ಬೆಂಗಳೂರಿನಲ್ಲೇ ಸಾವಿರ ಪ್ರಕರಣಗಳು ಬರುತ್ತಿರೋದ್ರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಜನರು, ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಅನೇಕರು ಮನೆ ಖಾಲಿ ಮಾಡಿಕೊಂಡು ತಮ್ಮ ಊರುಗಳತ್ತ ವಾಪಾಸು ತೆರಳುತ್ತಿದ್ದಾರೆ. ಟಾಟಾ ಏಸ್, ಕ್ಯಾಂಟ್ರೋ ವಾಹನಗಳಲ್ಲಿ ಜನರು ಬೆಂಗಳೂರು ತೊರೆಯುತ್ತಿದ್ದಾರೆ. ಅಚ್ಚರಿ ಎಂದರೆ, ಕೆಲವರು ಪಾತ್ರೆ ಪಗಡೆಗಳು, ಮನೆಯ ಗೃಹಪಯೋಗಿ ಸಾಮಾಗ್ರಿಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ.

Advertisement

ರಾಜಧಾನಿಯಲ್ಲಿ ಕೊರೋನಾ ಸಮುದಾಯಕ್ಕೆ ಹರಡುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದ ಸರ್ಕಾರ ಬೆಚ್ಚಿಬಿದ್ದಿದೆ. ಹೀಗಾಗಿ, ಕೊರೋನಾ ನಿಯಂತ್ರಣ ಮಾಡಲು ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಶಾಸಕರ ಜೊತೆ ಚರ್ಚೆ ಸಿಎಂ ಮೀಟಿಂಗ್‌ ಅನ್ನ ಕೂಡ ಮಾಡುತ್ತಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ಲಾಕ್​ಡೌನ್​ ಜಾರಿ ಮಾಡುವ ಬಗ್ಗೆಯೂ ನಿರ್ಧಾರ ಆಗಲಿದೆ ಎನ್ನಲಾಗುತ್ತಿದೆ. ಲಾಕ್​ಡೌನ್​ ಜಾರಿಯಾದರೆ ತೊಂದರೆ ಆಗುತ್ತದೆ ಎನ್ನುವ ಕಾರಣಕ್ಕೆ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ