Featured
ಕೊಪ್ಪಳದಲ್ಲಿ ಕರ್ತವ್ಯನಿರತ ಪೊಲೀಸ್ ಪೇದೆಗೂ ಕೊರೊನಾ ಸೋಂಕು: ಇಡೀ ಪೊಲೀಸ್ ಠಾಣೆ ಸೀಲ್ ಡೌನ್ ಸಾಧ್ಯೆತೆ
![](https://risingkannada.com/wp-content/uploads/2020/07/koppal-1.jpg)
ರೈಸಿಂಗ್ ಕನ್ನಡ :
ಕೊಪ್ಪಳ :
ರಾಜ್ಯದಲ್ಲಿ ದಿನೇ ದಿನೇ ಅಟ್ಟಹಾಸ ಮೆರೆಯುತ್ತಿರುವ ಕಿಲ್ಲರ್ ಕೊರೊನಾ ಕೊಪ್ಪಳದ ಪೊಲೀಸರನ್ನೂ ಬಿಡದೆ ವಕ್ಕರಿಸಿಕೊಂಡಿದೆ.
ಕೋವಿಡ್ -19 ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಗರ ಠಾಣೆ ಪೇದೆಗೆ ಸೋಂಕು ತಗುಲಿದೆ. ಜುಲೈ 1 ರಂದು ಸ್ವಾಬ್ ಪರೀಕ್ಷೆಗೆ ಒಳಪಟ್ಟಿದ್ದ ಪೇದೆ, ಇಂದು ಕೊರೊನಾ ಇರುವುದು ದೃಢ ಪಟ್ಟಿದೆ. ಇದರಿಂದಾಗಿ ನಗರ ಪೊಲೀಸ್ ಠಾಣೆಯನ್ನ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.
![](https://risingkannada.com/wp-content/uploads/2020/07/rising-kannada-add-24.png)
ಅಷ್ಟೆ ಅಲ್ಲದೆ ಇಂದು ಸುಮಾರು 20ಕ್ಕೂ ಹೆಚ್ಚು ಸೋಂಕು ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?