ರೈಸಿಂಗ್ ಕನ್ನಡ:
ಹಾಸನ:
ಉಸಿರಾಟದ ತೊಂದರೆಯಿಂದ ಬಳಲಿದ ಯುವತಿಯನ್ನ ಇಲ್ಲಿನ ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳದೇ ಅಮಾನವೀಯಾಗಿ ವರ್ತಿಸಿದ ಘಟನೆ ಹಾಸನಲ್ಲಿ ನಡೆದಿದೆ.
ಯುವತಿಯೊಬ್ಬಳು ತೀವ್ರವಾಗಿ ಉಸಿರಾಟದ ಸಮಸ್ಯೆಗೆ ಗುರಿಯಾಗಿದ್ದಾಳೆ. ಈ ಸಂದರ್ಭದಲ್ಲಿ ಮನೆಯವರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಈ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯವರು ಯುವತಿಗೆ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ.
ಯುವತಿಯನ್ನ ಯಾಕೆ ದಾಖಲಿಸಿಕೊಳ್ಳುತ್ತಿಲ್ಲ ಎಂದು ಕೇಳಿದಾಗ ಆಸ್ಪತ್ರೆಯ ಸಿಬ್ಬಂದಿಗಳು ವೈದ್ಯರಿಲ್ಲ ಎಂಬ ಬೇಜವಾಬ್ದಾರಿ ಉತ್ತರ ಕೊಟ್ಟಿದ್ದಾರೆ.ನಾಲ್ಕೈದು ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೆ ಯುವತಿ ಪರದಾಡಿದ್ದಾಳೆ. ನಂತರ ನಗರದ ಹಿಮ್ಸ್ ಆಸ್ಪತ್ರೆ ಯವರು ಯುವತಿಗೆ ಚಿಕಿತ್ಸೆ ಕೊಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?