Connect with us

Featured

ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳ ಜೊತೆ ಸಭೆ- ವೆಂಟಿಲೇಟರ್ ಸೇರಿದಂತೆ ಎಲ್ಲಾ ಸಿದ್ಧತೆಗೆ ಸೂಚನೆ

ರೈಸಿಂಗ್​ ಕನ್ನಡ:

ಬೆಳಗಾವಿ:

Advertisement

ಕೆಲವೇ ದಿನಗಳಲ್ಲಿ  ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಪೊಲಿಸ್ ಇಲಾಖೆ ಇನ್ನಷ್ಟು ಜಾಗರೂಕತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ರಮೇಶ್​ ಜಾರಕಿಹೊಳಿ ಸೂಚಿಸಿದ್ದಾರೆ.

ನೆಗಡಿ, ಜ್ವರದ ಔಷಧ ತೆಗೆದುಕೊಳ್ಳುತ್ತಿರುವ ಬಗ್ಗೆ ಮೆಡಿಕಲ್​ಗಳ ಮೂಲಕ ತಕ್ಷಣ ಮಾಹಿತಿಯನ್ನು ಕಲೆಹಾಕಿ ಅಂತಹವರನ್ನು ಗುರುತಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಹೋಮ್ ಕ್ವಾರಂಟೈನ್ ನಲ್ಲಿ ಇರುವವರ ಬಗ್ಗೆ ನಿರಂತರ ನಿಗಾ ವಹಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ನಿರ್ದೇಶನ ಕೂಡ ಮಾಡಿದ್ದಾರೆ.

Advertisement

 ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಸೋಂಕಿತರು ಯಾರೂ ಸಮುದಾಯದ ಜತೆ ಬೆರೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು. ರೈಲ್ವೆ ಇಲಾಖೆಯ ರಾಜ್ಯ ಸಚಿವದ ಸುರೇಶ್ ಅಂಗಡಿ, ಭಾನುವಾರ ಲಾಕ ಡೌನ್ ಯಶಸ್ವಿಯಾಗಿದ್ದು, ಜನರು ಸ್ವಯಂಪ್ರೇರಣೆಯಿಂದ ಬೆಂಬಲ ನೀಡಿದ್ದಾರೆ. ಜನಪ್ರತಿನಿಧಿಗಳು ಕೂಡ ಸ್ವಯಂಪ್ರೇರಣೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ತಡೆಗಟ್ಟಲು ಸಹಕರಿಸಬೇಕಿದೆನ ಎಂದು ಹೇಳಿದರು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಶಾಸಕ ದುರ್ಯೋಧನ ಐಹೊಳೆ,ಶಾಸಕ ಮಹಾಂತೇಶ ದೊಡ್ಡಗೌಡರ, ಶಾಸಕ ಅನಿಲ್ ಬೆನಕೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ನಗರ ಪೊಲಿಸ್ ಆಯುಕ್ತರಾದ ತ್ಯಾಗರಾಜನ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ