Featured
ಎಸಿಬಿ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ : 3.20 ಲಕ್ಷ ರೂಪಾಯಿ ಜಪ್ತಿ

ಕೊಪ್ಪಳ :
ರೈಸಿಂಗ್ ಕನ್ನಡ :
ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮಂಗಳವಾರ ಕಾರಿನಲ್ಲಿ ಈ ಮಹಿಳಾ ಅಧಿಕಾರಿ ಅಕ್ರಮ ಹಣವನ್ನ ಸಾಗಿಸುತ್ತಿದ್ದರು. 
ಕೊಪ್ಪಳ ತಾಲೂಕು ಹಿಟ್ನಾಳ ಗೇಟ್ ಬಳಿ ಹೋಗುವಾಗ ಎಸಿಬಿ ಅಧಿಕಾರಿಗಳಿಂದ ಟ್ರ್ಯಾಪ್ ಆಗಿದ್ದಾರೆ.
ಅಧಿಕಾರಿ ಬಳಿಯಿಂದ 3.20ಲಕ್ಷ ರೂಪಾಯಿ ನಗದು ಹಣವನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡಿರುವ ಹಣಕ್ಕೆ ಯಾವುದೇ ದಾಖಲೆಗಳಿಲ್ಲ. ಎಸಿಬಿ ಡಿವೈಎಸ್ಪಿ ಆರ್.ಎನ್.ಉಜ್ಜಿನಕೊಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















