Connect with us

Featured

ಮದುಮಗನಿಗೆ ಕೊರೊನಾ ಪಾಸಿಟಿವ್ – ಶಹಾಪುರದಲ್ಲಿ ಶಾದಿಗೆ ಬ್ರೇಕ್..!

ರೈಸಿಂಗ್ ಕನ್ನಡ :

ಪ್ರತಿನಿಧಿ : ದುರ್ಗೇಶ್ ಮಂಗಿಹಾಳ, ಯಾದಗಿರಿ

Advertisement

ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಎದುರಿಸುತ್ತಿದ್ದ ಯಾದಗಿರಿಗೆ, ಇದೀಗ ಬೆಂಗಳೂರಿನ ಭಯವೂ ಶುರುವಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನೋರ್ವ ಬರುವಾಗಲೇ ಕೊರೊನಾ ಹೊತ್ತು ತಂದಿದ್ದಾನೆ. ಈ ಹಿನ್ನೆಲೆ, ಮದುವೆಯಾಗಬೇಕಿದ್ದ ಯುವಕ ಈಗ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾನೆ.


ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ಧೃಡಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ, ಈ ತಿಂಗಳ 13ಕ್ಕೆ ಫಿಕ್ಸ್ ಆಗಿತ್ತು. ಹೀಗಾಗಿ ಕಳೆದ ತಿಂಗಳ 29 ರಂದು ಬೆಂಗಳೂರುನಿಂದ ಯಾದಗಿರಿಗೆ ಈ ಯುವಕ ಬಂದಿದ್ದ. ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ ಹದಗೆಟ್ಟು, ತೀವ್ರ ಶೀತದಿಂದ ಬಳಲುತ್ತಿದ್ದ ಎನ್ನಲಾಗುತ್ತಿದೆ.

ಮುನ್ನಜಾಗ್ರತ ಕ್ರಮವಾಗಿ ಯುವಕನಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಯುವಕನ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಈತನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಇನ್ನೂ ಮುಂದಿನ ಸೋಮವಾರ ನಡೆಯ ಬೇಕಿದ್ದ ಮದುವೆ ಕೆಲಸಕ್ಕೆ, ಯುವಕ ಓಡಾಡಿದ್ದು, ಸದ್ಯ ಮದುವೆ ಮನೆಯಲ್ಲಿ ಹಾಗೂ ಗ್ರಾಮದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ಮದುವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ