Connect with us

Featured

ಬೆಳಗಾವಿ ರಾಜಕೀಯಕ್ಕೆ ಆಣೆ-ಪ್ರಮಾಣದ ಎಂಟ್ರಿ- ಜಾರಕಿಹೊಳಿ,ಹೆಬ್ಬಾಳ್ಕರ್​​ ಮಾತಿನ ಆಟಕ್ಕೆ ಹೊಸ ಟ್ವಿಸ್ಟ್​..!

ರೈಸಿಂಗ್​ ಕನ್ನಡ:

Advertisement

ಬೆಳಗಾವಿ:

ಬೆಳಗಾವಿ, ಕುಕ್ಕರ್ ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಧ್ಯೆ ಜಟಾಪಟಿ ಮುಂದುವರೆದಿದೆ. ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ತೀರುಗೇಟು ನೀಡಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಮತ್ತೆ ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿದ್ದಾರೆ. ನಾನು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇನೆ. ಇನ್ನು ಹೇಳುವ ವಿಚಾರಗಳು ಸಾಕಷ್ಟಿವೆ. ಆದ್ರೆ ಬಿಜೆಪಿ ಕಾರ್ಯಕರ್ತರನ್ನ ಹುರಿದುಂಬಿಸಲು ಇರುವುದನ್ನ ಹೇಳಿರುವೆ. ಹೆಬ್ಬಾಳ್ಕರ್​ ವ್ಯಕ್ತಿತ್ವ ಇಡೀ ಮೊಲೆ ಮೊಲೆಗೆ ಗೊತ್ತಿದೆ. ಚುನಾವಣೆಯಲ್ಲಿ ಮುಂದಿನ ರಣತಂತ್ರ ತೋರಿಸ್ತಿನಿ. ನಾನು ಯಾರಿಗೂ ವೈಯಕ್ತಿಕವಾಗಿ ನಿಂದನೆ ಮಾಡಬೇಕೆಂದು ಹೇಳಿಲ್ಲ. ನಾನು ಹೇಳಿದ್ದುನಿಜ. ಇಲ್ಲ ಎಂದು ಹೆಬ್ಬಾಳ್ಕರ್​ ಅವರು ಅವರ ಮನೆ ದೇವರು ಹಟ್ಟಿ ವೀರಭದ್ರೇಶ್ವರನ ಮೇಲೆ ಆಣೆ ಮಾಡಲಿ. ನಾನು ಕೊಲ್ಲಾಪುರ ಮಹಾಲಕ್ಷ್ಮೀ ಮೇಲೆ ಆಣೆ ಮಾಡ್ತೀನಿ. ಹೆಬ್ಬಾಳ್ಕರ್​ ನಮ್ಮ ಉಪಕಾರವಿಲ್ಲದೇ ಆರಿಸಿ ಬಂದಿದ್ದಾಳೆ ಅಂದ್ರೆ, ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. ಆ ಹೆಣ್ಣು ಮಗಳಿಗೆ ರಾಜಕಾರಣ ಗೊತ್ತಿಲ್ಲ. ಮೊದಲು ನನಗೆ ಭೇಟಿ ಮಾಡಿದ ಹೆಬ್ಬಾಳ್ಕರ್​  ನನ್ನ ಕಾಲಿಗೆ ಬಿದ್ದು ಬುಡಾ ಅಧ್ಯಕ್ಷ ಮಾಡುವಂತೆ ಕೇಳಿಕೊಂಡಿದ್ದಳು. ಇದು ದೇವರು ಸತ್ಯವಾಗಿ ಲಕ್ಷ್ಮೀ ದೇವರ ಆಣೆ ಮಾಡಿ ಹೇಳ್ತಿನಿ. ಒಳ್ಳೆಯ ಹೆಣ್ಣು ಮಗಳು, ಲಿಂಗಾಯತ ಸಮುದಾಯದ ಹೆಣ್ಣು ಮಗಳು ಅಂತಾ ಬೆಳೆಸಿದ್ದೇವೆ ಅಂತಾ ಸಚಿವ ರಮೇಶ ಜಾರಕಿಹೊಳಿ ಸವಾಲು ಹಾಕಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ